ಹೊಸ್ತಿಲಿನ ಹತ್ತಿರ ಈ ತಪ್ಪು ಮಾಡಿದ್ರೆ ಕುಟುಂಬ ನಾಶ ಆಗುತ್ತದೆ ಏಳಿಗೆ ಕಾಣಲ್ಲ

617

ನಮಸ್ಕಾರ ಸ್ನೇಹಿತರೆ ಸಮಾನ್ಯವಾಗಿ ನಮ್ಮ ಹಿರಿಯರು ಹೊಸ್ತಿಲಿನ ಮೇಲೆ ನಿಂತು ಕೊಳ್ಳಬಾರದು ಹೊಸ್ತಿಲಿನ ಮೇಲೆ ಈ ತಪ್ಪುಗಳನ್ನು ಮಾಡಬಾರದು ಹೊಸ್ತಿಲನ್ನು ಸ್ವಚ್ಛಗೊಳಿಸಿ ಹೊಸ್ತಿಲಿಗೆ ಪೂಜೆ ಮಾಡಿ, ಹೊಸ್ತಿಲಿನ ವಿಚಾರದಲ್ಲಿ ನಿಯಮಗಳನ್ನು ಪಾಲಿಸಿ ಹೊಸ್ತಿಲಿಗೆ ಸಂಬಂಧಿಸಿದ ಹಾಗೆ ಈ ತಪ್ಪುಗಳನ್ನು ಮಾಡಬೇಡಿ ಎಂದು ಸಾಕಷ್ಟು ಹೇಳುವುದನ್ನು ನಾವು ಕೇಳಿರುತ್ತೇವೆ. ಫ್ರೀ ಆಗಿ ನಿಮ್ಮ ಭವಿಷ್ಯ ತಿಳಿಯಲು ಕರೆ ಮಾಡಿ 9538 446677 ನಮ್ಮ ಧರ್ಮಗ್ರಂಥಗಳಲ್ಲಿ ಕೂಡ ಇದರ ಉಲ್ಲೇಖವಿದೆ ಆಸ್ಪತ್ರೆಗೆ ನಮ್ಮಲ್ಲಿ ಸಾಕಷ್ಟು ಪ್ರಾಧಾನ್ಯತೆಯನ್ನು ನೀಡುವುದರ ಜೊತೆಗೆ ಹೋಸ್ತಿಲ ಪೂಜೆಯನ್ನು ಕೊಡಮಾಡಲಾಗುತ್ತದೆ ಹೊಸ್ತಿಲಿನಲ್ಲಿ ದೇವತೆಗಳು ನೆಲೆಸಿರುತ್ತಾರೆ ಎಂಬ ನಂಬಿಕೆ ಕೂಡ ಇದೆ. ಇನ್ನು ಗೊತ್ತೋ ಗೊತ್ತಿಲ್ಲದೆಯೋ ಏನಾದರೂ ಹೊಸ್ತಿಲಿನ ವಿಷಯದಲ್ಲಿ ಇಂತಹ ತಪ್ಪುಗಳನ್ನು ಮಾಡಿದರೆ ಅದು ನಮ್ಮ ಬಡತನಕ್ಕೆ ನಮ್ಮ ಜೀವನದ ಸಮಸ್ಯೆಗೆ ಕಾರಣವಾಗುತ್ತದೆ ಎಂದು ತಿಳಿಸಲಾಗಿದೆ, ಹಾಗಾದರೆ ಹೊಸ್ತಿಲಿನ ವಿಷಯದಲ್ಲಿ ಯಾವ ತಪ್ಪುಗಳನ್ನು ಮಾಡಬಾರದು ಯಾವ ತಪ್ಪುಗಳನ್ನು ಮಾಡಿದರೆ ಯಾವ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ನೋಡೋಣ. ನಿಮ್ಮ ಸಮಸ್ಯೆ ಪರಿಹಾರ ಆಗೋಕೆ ಕರೆ ಮಾಡಿ 9538 446677 ಮೊದಲನೆಯದಾಗಿ ಹೊಸ್ತಿಲಿನ ಮೇಲೆ ನಿಂತುಕೊಳ್ಳುವುದು ಅಥವಾ ಕುಳಿತುಕೊಳ್ಳುವುದನ್ನು ಮಾಡಬಾರದು ಎಂದು ಹೇಳಲಾಗುತ್ತದೆ ಯಾಕೆಂದರೆ ಹೊಸ್ತಿಲಿನಲ್ಲಿ ಲಕ್ಷ್ಮೀದೇವಿಯ ವಾಸವಿರುತ್ತದೆ, ಇಂತಹ ಸಂದರ್ಭದಲ್ಲಿ ನಾವು ಹೊಸ್ತಿಲಿನ ಮೇಲೆ ನಿಂತುಕೊಳ್ಳುವುದು ಅಥವಾ ಕುಳಿತುಕೊಳ್ಳುವುದು ಮಾಡಿದರೆ ಅದು ಲಕ್ಷ್ಮಿದೇವಿಗೆ ಅವಮಾನ ಮಾಡಿದಂತೆ ಇದು ಮನೆಯ ದಾರಿದ್ರಾತೆಗೆ

ಹಾಗೂ ಲಕ್ಷ್ಮೀದೇವಿಯ ಕೋಪಕ್ಕೆ ಕಾರಣವಾಗುತ್ತದೆ ಎಂದು ಹೇಳಲಾಗುತ್ತದೆ. ಇನ್ನು ಸಾಕಷ್ಟು ಜನರು ಹೊಸ್ತಿಲಿನ ಮೇಲೆ ಕುಳಿತುಕೊಂಡು ಊಟಮಾಡುವಂತಹ ಅಭ್ಯಾಸವನ್ನು ಮಾಡಿಕೊಂಡಿರುತ್ತಾರೆ ಯಾವುದೇ ಕಾರಣಕ್ಕೂ ಈ ತಪ್ಪನ್ನು ಮಾಡಬಾರದು, ಇದು ಮನೆಯಲ್ಲಿ ಆಹಾರದ ಸಮಸ್ಯೆಗೆ ಬಡತನಕ್ಕೆ ಮತ್ತು ಅನಾರೋಗ್ಯಕ್ಕೆ ಕಾರಣವಾಗುತ್ತದೆ ಎಂದು ಹೇಳಲಾಗುತ್ತದೆ. ಇನ್ನು ಎಷ್ಟೋ ಜನರು ಬಾಗಿಲ ಮೇಲೆ ಅಂದರೆ ಹೊಸ್ತಿಲಿನ ಮೇಲೆ ಕುಳಿತುಕೊಂಡು ಉಗುರನ್ನು ಕತ್ತರಿಸುವುದು ತಲೆಯನ್ನು ಬಾಚುವುದು ಇಂತಹ ಅಭ್ಯಾಸವನ್ನು ಮಾಡಿಕೊಂಡಿರುತ್ತಾರೆ, ಈ ರೀತಿ ಮಾಡುವುದರಿಂದ ಆ ಮನೆಯಲ್ಲಿ ಬಡತನ ದಾರಿದ್ರ್ಯ ಆರ್ಥಿಕ ನಷ್ಟಗಳು ಎದುರಾಗುತ್ತವೆ ಎಂದು ಹೇಳಲಾಗುತ್ತದೆ ಹಾಗಾಗಿ ಯಾವುದೇ ಕಾರಣಕ್ಕೂ ಹೀಗೆ ಮಾಡಬೇಡಿ. ಇನ್ನು ಹೊಸ್ತಿಲಿನ ಮೇಲೆ ಅಥವಾ ಹೊಸ್ತಿಲಿನ ಬಳಿ ಶೂ ಚಪ್ಪಲಿಗಳನ್ನು ಬಿಡಬಾರದು ಹೀಗೆ ಮಾಡುವುದರಿಂದ ಋಣಾತ್ಮಕ ಪರಿಣಾಮಗಳು ನಿಮ್ಮ ಮೇಲೆ ಹೆಚ್ಚಾಗುತ್ತವೆ, ಮನೆಯ ಒಳಗಡೆ ಋಣಾತ್ಮಕ ಅಂಶಗಳು ಪ್ರವೇಶ ಮಾಡುತ್ತವೆ ಮತ್ತು ಮನೆಯಲ್ಲಿ ದೈವಬಲ ಎನ್ನುವುದು ಇರುವುದಿಲ್ಲ, ಹಾಗಾಗಿ ಹೊಸ್ತಿಲಿಗೆ ದೂರವಾಗಿ ಶೂ ಅಥವಾ ಚಪ್ಪಲಿಗಳನ್ನು ಬಿಡು. ಇನ್ನು ನಮ್ಮ ಹಿಂದೂ ಸಂಪ್ರದಾಯದಲ್ಲಿ ಹೊಸ್ತಿಲಿನ ಪೂಜೆಗೆ ಸಾಕಷ್ಟು ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ, ಪ್ರತಿದಿನ ಹೊಸ್ತಿಲಿನ ಪೂಜೆಯನ್ನು ಮಾಡುವುದರಿಂದ ಮಹಾಲಕ್ಷ್ಮಿದೇವಿಯ ಆಗಮನ ಎನ್ನುವುದು ಮನೆಗೆ ಲಭಿಸುತ್ತದೆ,

ಮನೆಯಲ್ಲಿ ಸುಖ ಶಾಂತಿ ಸಮೃದ್ಧಿ ಗಳು ನೆಲೆಸುತ್ತವೆ ಎಂದು ಹೇಳಲಾಗುತ್ತದೆ. ಈ ರೀತಿಯಾಗಿ ಹೊಸ್ತಿಲಿನ ವಿಷಯದಲ್ಲಿ ಈ ತಪ್ಪುಗಳನ್ನು ಮಾಡಬೇಡಿ ಪ್ರತಿನಿತ್ಯ ಹೊಸ್ತಿಲಿಗೆ ಪೂಜೆ ಸಲ್ಲಿಸುವುದು ಬಹಳ ಒಳ್ಳೆಯದು. ಏನೇ ಸಮಸ್ಯೆಗಳು ಇರಲಿ ಚಿಂತೆ ಬಿಟ್ಟು ಬಿಡಿ ನಮಗೆ ಕೆರೆ ಮಾಡಿ ಎರಡೇ ದಿನದಲ್ಲಿ ಪರಿಹಾರ ಮಾಡಿಲ್ಲ ಅಂದ್ರೆ ಚಾಲೆಂಜ್ ಒಮ್ಮೆ ಫೋನ್ ಮಾಡಿ9538 446677 ಅತ್ಯಂತ ಶಕ್ತಿಶಾಲಿ ದೇವತೆ ಆಗಿರುವ ಶ್ರೀ ಚಕ್ರ ನಿಮಿಷಾಂಬ ದೇವಿ ಆರಾಧನೆ ಮಾಡುವ ಸಂತೋಷ್ ಗುರೂಜಿ ಅವರಿಂದ ಸಾಕಷ್ಟು ಜನರು ಶಾಶ್ವತ ಪರಿಹಾರ ಪಡೆದಿದ್ದಾರೆ, ಇದೀಗ ಸುಖ ಜೀವನ ನಡೆಸುತ್ತಾ ಇದ್ದಾರೆ ಒಮ್ಮೆ ಕರೆ ಮಾಡಿ9538 446677 ಎಲ್ಲರಿಗೆ ಸಹ ಹಣಕಾಸಿನ ಸಮಸ್ಯೆಗಳು ಇರುತ್ತದೆ ಮತ್ತು ಒಳ್ಳೆಯ ಉದ್ಯೋಗ ಪಡೆಯಬೇಕು ಎಂಬ ಆಸೆ ಸಹ ಇರುತ್ತದೆ ಆದ್ರೆ ನಿಮಗೆ ಅಡ್ಡಿ ಆಗಿರೋ ಸಮಸ್ಯೆ ಹುಡುಕಿ ಅದನ್ನ ಪುರಾತನ ವಿದ್ಯೆಗಳಿಂದ ಶಾಶ್ವತ ಪರಿಹಾರ ಮಾಡುತ್ತಾರೆ, ನೀವು ಎಷ್ಟೋ ಜನರನ್ನು ನಂಬಿ ನಿರಾಸೆ ಆಗಿರಬಹುದು ಆದ್ರೆ ಸಂತೋಷ್ ಗುರೂಜಿ ಅವರಿಗೆ ಒಮ್ಮೆ ಕರೆ ಮಾಡಿ9538 446677 ಹಾಗೆಯೇ ಪ್ರೀತಿ ಪ್ರೇಮದ ವಿಷಯದಲ್ಲಿ ನಂಬಿ ಮೋಸ ಹೋಗಿದ್ದರು ಸಹ ಪರಿಹಾರ ದೊರೆಯುತ್ತದೆ ಹಾಗೆಯೇ ಗಂಡ ಅಥವ ಹೆಂಡತಿ ಪರ ಪುರುಷ ಅಥವ ಪರ ಸ್ತ್ರೀ ಜೊತೆಗೆ ಗುಪ್ತ ಸಂಭಂಧಗಳು ಹೊಂದಿದ್ದರೆ ಅದನ್ನ ಸಹ ಬಿಡಿಸಬಹುದು ಮತ್ತು ಇನ್ನಿತರೇ ವ್ಯಸನಗಳಿಗೆ ಒಳಗಾಗಿ ಜೀವನ ಹಾಳು ಮಾಡಿಕೊಳ್ಳುತ್ತಾ ಇದ್ದರು ಸಹ ಕರೆ ಮಾಡಬಹುದು ಏನೇ ಸಮಸ್ಯೆ ಇರಲಿ ಒಮ್ಮೆ ಕರೆ ಮಾಡಿ9538 446677 ಸಂತೋಷ್ ಗುರೂಜಿ

LEAVE A REPLY

Please enter your comment!
Please enter your name here