ವಾಸ್ತು ಶಾಸ್ತ್ರದ ಪ್ರಕಾರ ಯಾವುದೇ ಕಾರಣಕ್ಕೂ ಇಂತಹ ವಸ್ತುಗಳನ್ನು ತಲೆಯ ಹತ್ತಿರ ಇಟ್ಟುಕೊಂಡು ಮಲಗಬಾರದು, ಕಷ್ಟ ಕಟ್ಟಿಟ್ಟ ಬುತ್ತಿ

540

ನಮಸ್ಕಾರ ಸ್ನೇಹಿತರೆ ವಾಸ್ತುಶಾಸ್ತ್ರದಲ್ಲಿ ನಾವು ಬಳಸುವಂತಹ ಪ್ರತಿಯೊಂದು ವಸ್ತುಗಳ ಬಗ್ಗೆ ವಿಶೇಷವಾದ ಮಾಹಿತಿಗಳನ್ನು ನೀಡಲಾಗಿದೆ, ಇದರ ಪ್ರಕಾರ ಕೆಲವು ವಸ್ತುಗಳ ಮನುಷ್ಯನಿಗೆ ಅದೃಷ್ಟವನ್ನು ತಂದುಕೊಡುತ್ತದೆ, ಇನ್ನು ಕೆಲವು ಬಸ್ಸುಗಳು ಸೋಲು ನಷ್ಟ ಕಷ್ಟಗಳನ್ನು ನೀಡುತ್ತದೆ, ಹಾಗಾಗಿ ವಾಸ್ತುಶಾಸ್ತ್ರದಲ್ಲಿ ಯಾವ ವಸ್ತುಗಳು ಮನುಷ್ಯನಿಗೆ ಯಶಸ್ಸು ಮತ್ತು ನಷ್ಟವನ್ನು ತಂದುಕೊಡುತ್ತದೆ ಎನ್ನುವುದರ ಬಗ್ಗೆ ವಿಶೇಷವಾಗಿ ತಿಳಿಸಲಾಗಿದೆ, ಹಾಗಾಗಿ ನಾವು ಮನೆಯಲ್ಲಿ ಪ್ರತಿನಿತ್ಯ ಬಳಸುವಂತಹ ಕೆಲವು ವಸ್ತುಗಳ ಬಗ್ಗೆ ವಿಶೇಷವಾದ ಗಮನವನ್ನು ಕೊಡಬೇಕು ಮನೆಯಲ್ಲಿ ಬಳಸುವ ವಸ್ತುಗಳ ಬಗ್ಗೆ ಯಾವ ತಪ್ಪುಗಳನ್ನು ಮಾಡಬಾರದು ಯಾವ ನಿಯಮಗಳನ್ನು ಅನುಸರಿಸಬೇಕು ಎಂದು ತಿಳಿದುಕೊಳ್ಳಬೇಕು, ಅದೇ ರೀತಿಯಾಗಿ ನಾವು ಮಲಗುವಾಗ ನಮ್ಮ ಮನೆಯಲ್ಲಿ ಇರುವಂತಹ ಇಂತಹ ವಸ್ತುಗಳನ್ನು ಯಾವುದೇ ಕಾರಣಕ್ಕೂ ತಲೆ ಹತ್ತಿರ ಇಟ್ಟುಕೊಂಡು ಮಲಗಬಾರದು ಇದರಿಂದ ಹಲವಾರು ಸಮಸ್ಯೆಗಳು ಎದುರಾಗುತ್ತವೆ ಎಂದು ಹೇಳಲಾಗುತ್ತದೆ, ಹಾಗಾದರೆ ಮಲಗುವಾಗ ತಲೆಯ ಹತ್ತಿರ ಯಾವ ವಸ್ತುಗಳನ್ನು ಇಟ್ಟುಕೊಂಡು ಮಲಗಬಾರದು ಇದರ ಪರಿಣಾಮಗಳು ಏನು ಎಂದು ನೋಡೋಣ. ಏನೇ ಸಮಸ್ಯೆ ಇರಲಿ ತಕ್ಷಣ ಫೋನ್ ಮಾಡಿ 96207 99909 ಮೊದಲನೆಯದಾಗಿ ಪುಸ್ತಕ ಅಥವಾ ಪತ್ರಿಕೆಯನ್ನು ಯಾವುದೇ ಕಾರಣಕ್ಕೂ ತಲೆಯ ಹತ್ತಿರ ಇಟ್ಟುಕೊಂಡು ಮಲಗಬಾರದು, ಇದು ಋಣಾತ್ಮಕ ಪರಿಣಾಮವನ್ನು ಬೀರುವುದರ ಜೊತೆಗೆ ಒತ್ತಡಗಳನ್ನು ಉಂಟುಮಾಡುತ್ತದೆ.

ಇಲ್ಲ ಸಾಮಾನ್ಯವಾಗಿ ಎಷ್ಟೋ ಜನರು ಇಂತಹ ತಪ್ಪುಗಳನ್ನು ಮಾಡುತ್ತಾರೆ, ತಮ್ಮ ವ್ಯಾಲೆಟ್ ಅಥವಾ ಪರ್ಸ್ ಗಳನ್ನು ತಲೆಯ ಹತ್ತಿರ ಇಟ್ಟುಕೊಂಡು ಮಲಗುತ್ತಾರೆ, ಈ ರೀತಿ ಯಾವುದೇ ಕಾರಣಕ್ಕೂ ಮಾಡಬಾರದು ಹೀಗೆ ಮಾಡುವುದರಿಂದ ಹಣಕಾಸಿನ ನಷ್ಟಗಳು ಹೆಚ್ಚಾಗುವುದರ ಜೊತೆಗೆ ಮಾನಸಿಕ ಸಮಸ್ಯೆಗಳು ಎದುರಾಗುತ್ತವೆ. ಇನ್ನು ಎಷ್ಟೋ ಜನರ ಮನೆಯಲ್ಲಿ ಒಳಕಲ್ಲು ಇರುತ್ತದೆ ಅದಕ್ಕೆ ತಲೆಯನ್ನು ಇಟ್ಟುಕೊಂಡು ಮಲಗುತ್ತಾರೆ, ಯಾವುದೇ ಕಾರಣಕ್ಕೂ ಹೀಗೆ ಮಾಡಬಾರದು, ಹೀಗೆ ಮಾಡುವುದರಿಂದ ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಬಿರುಕುಗಳು ಉಂಟಾಗುತ್ತವೆ ಎಂದು ಹೇಳಲಾಗುತ್ತದೆ. ಇನ್ನು ಎಷ್ಟು ಜನರು ಮನೆ ಒಳಗಡೆ ಚಪ್ಪಲಿಯನ್ನು ಹಾಕಿಕೊಂಡು ಓಡಾಡುವವರು ಮಲಗುವ ಸ್ಥಳದ ಹತ್ತಿರ ತಮ್ಮ ಸುತ್ತಮುತ್ತಲ ಚಪ್ಪಲಿಗಳನ್ನು ಬಿಟ್ಟುಕೊಂಡು ಮಲಗುತ್ತಾರೆ ಆದರೆ ಯಾವುದೇ ಕಾರಣಕ್ಕೂ ಇಂತಹ ತಪ್ಪನ್ನು ಮಾಡಬಾರದು, ಹೀಗೆ ಮಾಡುವುದರಿಂದ ನಿಮ್ಮ ಮೇಲೆ ಋಣಾತ್ಮಕ ಪ್ರಭಾವಗಳು ಹೆಚ್ಚಾಗುತ್ತವೆ ಇದು ನಿಮಗೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಸಮಸ್ಯೆಯನ್ನುಂಟುಮಾಡಬಹುದು. ಇನ್ನು ನೀರಿನ್ನು ತಲೆಯ ಹತ್ತಿರ ಇಟ್ಟು ಕೊಂಡು ಮಲಗಬಾರದು ಇದರಿಂದ ಚಂದ್ರನ ಪ್ರಭಾವದಿಂದ ಮಾನಸಿಕ ಒತ್ತಡಗಳು ಹೆಚ್ಚಾಗುತ್ತವೆ ಎಂದು ಹೇಳಲಾಗುತ್ತದೆ, ಆದರೆ ತಾಮ್ರದ ಲೋಟದಲ್ಲಿ ನೀರನ್ನು ತುಂಬಿ ಇಟ್ಟುಕೊಳ್ಳುವುದರಿಂದ ಪ್ರಯೋಜನಗಳು ಲಭಿಸುತ್ತದೆ ಎಂಬ ನಂಬಿಕೆ ಇದೆ. ಏನೇ ಸಮಸ್ಯೆ ಇರಲಿ ತಕ್ಷಣ ಫೋನ್ ಮಾಡಿ 96207 99909 ಇನ್ನು ತಲೆಯ ಹತ್ತಿರ ಯಾವುದೇ ರೀತಿಯ ಎಣ್ಣೆ ಡಬ್ಬಗಳನ್ನು ಅಥವಾ ಎಣ್ಣೆಯ ಬಾಟಲ್ ಗಳನ್ನು ಇಟ್ಟುಕೊಂಡು ಮಲಗಬಾರದು ಇದರಿಂದ ನಾವು ಜೀವನದಲ್ಲಿ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗೆ ಒಂದೇ ದಿನದಲ್ಲಿ ನಿಶ್ಚಿತ ರೀತಿಯಲ್ಲಿ ಪರಿಹಾರ ದೊರೆಯುವುದು ಒಮ್ಮೆ ಫೋನ್ ಮಾಡಿ ಪಂಡಿತ್ ಸೂರ್ಯ ಪ್ರಕಾಶ್ ಕುಡ್ಲ 96207 99909 ಜೀವನದಲ್ಲಿ ನೀವು ಯಾರನ್ನು ಆದರು ಸಹ ನಂಬಿ ಮೋಸ ಹೋಗಿದ್ದರೆ ಅದರಿಂದ ನಿಮಗೆ ಪರಿಹಾರ ದೊರೆಯುತ್ತದೆ. 96207 99909 ಹಾಗೆಯೇ ಸಾಲ ತೀರುವಳಿ ಮಾಡಲು ಸಮಸ್ಯೆಗಳು ಹೆಚ್ಚಿಗೆ ಆಗಿದ್ರೆ ಅಥವ ಪ್ರೀತಿ ಪ್ರೇಮದಲ್ಲಿ ನಂಬಿಕೆ ದ್ರೋಹ ಆಗಿದ್ರೆ ಅಥವ ನಿಮ್ಮ ಪತಿಯು ಪರ ಸ್ತ್ರೀ ಸಹವಾಸ ಮಾಡಿದ್ರೆ ಅಥವ ಅನಾರೋಗ್ಯ ಬಾಧೆಗಳು ಕಾಡುತ್ತಾ ಇದ್ರೆ ಅಥವ ನೀವು ಯಾವುದಾದರು ಸಹ ವ್ಯಸನಕ್ಕೆ ಒಳಗಾಗಿ ಅದರಿಂದ ಸಮಸ್ಯೆ ಅನುಭವಿಸುತ್ತಾ ಇದ್ರೆ ಕರೆ ಮಾಡಿ 96207 99909 ಮುಂದೆ ಆಗುವ ಭವಿಷ್ಯ ಹಾಗು ಅಷ್ಟ ಮಂಗಳ ಪ್ರಶ್ನೆ ಸಹ ಕೇಳಬಹುದು ಎಲ್ಲವನ್ನು ಸಹ ಫೋನ್ ನಲ್ಲಿಯೇ ಮಾಡಿಕೊಡುತ್ತೇವೆ. ಒಮ್ಮೆ ಕರೆ ಮಾಡಿ96207 99909 ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಕಷ್ಟು ಪಾಂಡಿತ್ಯ ಇರುವ ಸೂರ್ಯ ಪ್ರಕಾಶ್ ಕುಡ್ಲ ಅವ್ರೆ ನಿಮ್ಮ ಬಾಳಿಗೆ ದಾರಿ ತೋರಿಸುತ್ತಾರೆ 96207 99909 ಎರಡು ದಿನಕ್ಕೆ ಪರಿಹಾರ ಆಗುವುದುಳ್ಳೆಯ ಉದ್ಯೋಗ ಪಡೆಯಲು ಅಥವ ನಿಮ್ಮ ವ್ಯವಹಾರದಲ್ಲಿ ಒಳ್ಳೆಯ ಲಾಭ ಪಡೆಯಲು ಅಥವ ಅತ್ತೆ ಸೊಸೆ ಜಗಳ ನಿವಾರಣೆ ಆಗಲು ಅಥವ ಮನೆಯಲ್ಲಿನ ವಯಕ್ತಿಕ ಸಮಸ್ಯೆ ನಿವಾರಣೆ ಆಗಲು ಒಮ್ಮೆ ಕರೆ ಮಾಡಿ 96207 99909 ಸೂರ್ಯ ಪ್ರಕಾಶ್ ಕುಡ್ಲ

LEAVE A REPLY

Please enter your comment!
Please enter your name here