ಕೇವಲ ಒಂದು ತುಳಸಿಗಿಡ ನಮ್ಮ ಜೀವನದ ಸಾಕಷ್ಟು ಸಮಸ್ಯೆಗಳಿಗೆ ಪರಿಹಾರವನ್ನು ನೀಡುತ್ತದೆ ಆದ್ರೆ ಈ ಸಣ್ಣ ಕೆಲಸ ಮಾಡಬೇಕು

537

ನಮಸ್ಕಾರ ಸ್ನೇಹಿತರೆ ನಮ್ಮ ಹಿಂದೂ ಸಂಪ್ರದಾಯದಲ್ಲಿ ತುಳಸಿ ಗಿಡಕ್ಕೆ ಸಾಕಷ್ಟು ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ, ತುಳಸಿಗಿಡ ಆರೋಗ್ಯ ಮತ್ತು ವೈಜ್ಞಾನಿಕ ದೃಷ್ಟಿಯಿಂದ ಬಹಳ ಉಪಯೋಗಕಾರಿ ಎಂದು ಸಾಬೀತಾಗಿದೆ, ಅಷ್ಟೇ ಅಲ್ಲದೆ ಆಧ್ಯಾತ್ಮಿಕ ವಿಚಾರದಲ್ಲಿ ಕೂಡಾ ಪ್ರಾಮುಖ್ಯತೆಯನ್ನು ನೀಡುತ್ತದೆ, ನಮ್ಮ ಶಾಸ್ತ್ರಗಳ ಪ್ರಕಾರ ಪ್ರತಿಯೊಬ್ಬರ ಮನೆಯಲ್ಲಿಯೂ ಕೂಡ ತುಳಸಿಗಿಡ ಇರಬೇಕು ಎಂದು ಹೇಳಲಾಗುತ್ತದೆ ಯಾಕೆಂದರೆ ಯಾರ ಮನೆಯಲ್ಲಿ ಪ್ರತಿನಿತ್ಯ ತುಳಸಿಯ ಆರಾಧನೆಯನ್ನು ಮಾಡುತ್ತಾರೆ ಅವರಿಗೆ ಇಂದಿಗೂ ಕೂಡ ಜೀವನದಲ್ಲಿ ಕೊರತೆಗಳು ಎನ್ನುವುದು ಬರುವುದಿಲ್ಲ ಏಕೆಂದರೆ ಬಹಳ ಪ್ರಿಯವಾದದ್ದು ಅದೇ ರೀತಿಯಾಗಿ ತುಳಸಿಯಲ್ಲಿದೆ ಲಕ್ಷ್ಮೀದೇವಿಯವರ ಇರುತ್ತದೆ ಎಂದು ನಂಬಲಾಗುತ್ತದೆ ಇದೇ ಕಾರಣಕ್ಕೆ ಪ್ರತಿಯೊಬ್ಬ ಹಿಂದುಗಳ ಮನೆಯಲ್ಲೂ ಕೂಡ ತುಳಸಿಗಿಡ ಮುಂದೆ ಪ್ರತಿನಿತ್ಯ ಸಂಜೆ ದೀಪಾರಾಧನೆಯನು ಮಾಡುವುದು. ತುಳಸಿ ಗಿಡ ಮನೆಗೆ ಕೇವಲ ರಕ್ಷಣೆ ಮತ್ತು ಸಕಾರಾತ್ಮಕ ಅಂಶವನ್ನು ಮಾತ್ರ ತುಂಬುವುದಿಲ್ಲ ಇದು ವ್ಯಕ್ತಿಯ ಜೀವನದಲ್ಲಿ ಇರುವಂತಹ ಸಾಕಷ್ಟು ಸಮಸ್ಯೆಗಳಿಗೆ ಪರಿಹಾರವನ್ನು ಕೂಡ ನೀಡುತ್ತದೆ ಎಂದು ಹೇಳಲಾಗಿದೆ, ಹಾಗಾದರೆ ತುಳಸಿಗಿಡ ದಿಂದ ನಮ್ಮ ಜೀವನದಲ್ಲಿ ಇರುವಂತಹ ಯಾವ ರೀತಿಯಾದ ಸಮಸ್ಯೆಗಳನ್ನು ಯಾವ ರೀತಿಯಾಗಿ ಬಗೆಹರಿಸಿಕೊಳ್ಳಬಹುದು ಇದರ ಪ್ರಯೋಜನಗಳು ಏನು ಎಂದು ನೋಡೋಣ.

ಮೊದಲನೆಯದಾಗಿ ಮನೆಯಲ್ಲಿ ಋಣಾತ್ಮಕ ಅಂಶಗಳು ಇದ್ದಾಗ ಸಮಸ್ಯೆಗಳು ಹೆಚ್ಚಾಗುತ್ತವೆ ಯಾವುದರಲ್ಲಿಯೂ ಕೂಡ ಪ್ರಗತಿಗಳು ಕಂಡುಬರುವುದಿಲ್ಲ, ಇಂತಹ ಸಂದರ್ಭದಲ್ಲಿ ಪ್ರತಿನಿತ್ಯ ಸ್ನಾನವಾದ ನಂತರ ತುಳಸಿ ಗಿಡಕ್ಕೆ ನೀರನ್ನು ಅರ್ಪಿಸುವುದರಿಂದ ಪ್ರತಿಸಂಜೆ ತುಳಸಿ ಗಿಡದ ಮುಂದೆ ದೀಪಾರಾಧನೆ ಮಾಡುವುದರಿಂದ ಮನೆಯಲ್ಲಿರುವ ಋಣಾತ್ಮಕ ಅಂಶಗಳು ದೂರವಾಗುತ್ತವೆ, ಅಷ್ಟೇ ಅಲ್ಲದೆ ಇದು ಮನೆಗೆ ಸಮೃದ್ಧಿಯನ್ನು ಹೆಚ್ಚಿಸುತ್ತದೆ, ಲಕ್ಷ್ಮಿ ದೇವಿಯ ಅನುಗ್ರಹದಿಂದ ಆರ್ಥಿಕ ಪ್ರಗತಿ ಗಳು ಕಂಡುಬರುತ್ತವೆ ಅಷ್ಟೇ ಅಲ್ಲದೆ ನವಗ್ರಹ ದೋಷ ಗಳು ಕೂಡಾ ನಿವಾರಣೆಯಾಗುತ್ತದೆ. ಇನ್ನು ಮನೆಯಲ್ಲಿ ಹೆಚ್ಚಾಗಿ ಹಣಕಾಸಿನ ಸಮಸ್ಯೆ ಇದೆ ಎನ್ನುವವರು ನೀವು ಹಣಕಾಸು ಇಡುವಂತಹ ಜಾಗದಲ್ಲಿ ತುಳಸಿಯ ಬೇರನ್ನು ಇಡಿ, ಇನ್ನು ನಾವು ಮಾಡುವ ಕೆಲಸ ಕಾರ್ಯಗಳಲ್ಲಿ ನಷ್ಟಗಳು ಸಂಭವಿಸುತ್ತಿವೆ ಎನ್ನುವವರು ತುಳಸಿಯನ್ನು ಬೆಳ್ಳಿಯ ತಾಯಿತದಲ್ಲಿ ಧರಿಸುವುದರಿಂದ ಕಷ್ಟಗಳು ದೂರವಾಗುತ್ತವೆ. ಇನ್ನು ಮನೆಯಲ್ಲಿ ವಾಸ್ತು ದೋಷ ಇದ್ದಾಗ ಯಾವುದೇ ರೀತಿಯ ಪ್ರಗತಿಗಳು ಕೂಡ ಮನೆಯಲ್ಲಿ ಕಂಡುಬರುವುದಿಲ್ಲ ಮನೆಯ ಸದಸ್ಯರು ಮಾಡುವ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿಯಾಗುವುದಿಲ್ಲ, ಇಂತಹ ಸಂದರ್ಭದಲ್ಲಿ ವಾಸ್ತುದೋಷವನ್ನು ನಿವಾರಣೆ ಮಾಡುವ ಸಲುವಾಗಿ ಮನೆಯ ಈಶಾನ್ಯ ಮತ್ತು ಉತ್ತರಭಾಗದಲ್ಲಿ ತುಳಸಿ ಗಿಡವನ್ನು ನೆಡುವುದರಿಂದ ಮಾಡುತ್ತಾ ಬರುವುದರಿಂದ ವಾಸ್ತು ದೋಷಗಳು ನಿವಾರಣೆಯಾಗುತ್ತದೆ.

ಇನ್ನು ಮನೆಯಲ್ಲಿ ನೆಮ್ಮದಿ ಇಲ್ಲ ಸುಖ ಶಾಂತಿ ಇಲ್ಲ ಮನೆಯ ಸದಸ್ಯರ ನಡುವೆ ಭಾಂದವ್ಯ ಇಲ್ಲ ಎನ್ನುವವರು ಪ್ರತಿನಿತ್ಯ ಸಂಜೆ ತುಳಸಿಕಟ್ಟೆಯ ಮುಂದೆ ಒಂದು ದೀಪಾರಾಧನೆಯನ್ನು ಮಾಡುವುದರಿಂದ ಮನೆಯಲ್ಲಿ ಸುಖ ಶಾಂತಿ ಸಮೃದ್ಧಿ ಹೆಚ್ಚಾಗುತ್ತದೆ. ನಿಮ್ಮ ಸಮಸ್ಯೆಗಳು ಪರಿಹಾರ ಆದ ನಂತರ ನಮಗೆ ಕಾಣಿಕೆ ನೀಡಿರಿ ಕರೆ ಮಾಡಿ 9538 446677 ಶ್ರೀ ಕ್ಷೇತ್ರ ಚಕ್ರ ನಿಮಿಷಾಂಬ ದೇವಿ ಆರಾಧನೆ ಮಾಡುವ ಸಂತೋಷ್ ಗುರೂಜಿ ರವರಿಂದ ನಿಮ್ಮ ಕಷ್ಟಗಳಿಗೆ ಎರಡು ದಿನಕ್ಕೆ ಪರಿಹಾರ ಫೋನ್ ಮಾಡಿ 9538 446677 ಬಲಿಷ್ಠವಾದ ಆಂಜನೇಯ ಸ್ವಾಮಿ ಯಂತ್ರ ಕೂಡ ದೊರೆಯುವುದು ಪಡೆಯಲು ಕರೇ ಮಾಡಿರಿ 9538 446677 ಸ್ನೇಹಿತರೇ ಎಲ್ಲರಿಗು ಕೂಡ ಜೀವನದಲ್ಲಿ ಕಷ್ಟಗಳು ಬಂದೇ ಬರುತ್ತದೆ ಅದಕ್ಕೆ ವಿಶೇಷ ರೀತಿಯ ಶಕ್ತಿಗಳಿಂದ ಶಾಶ್ವತ ಪರಿಹಾರ ಮಾಡಲಾಗುವುದು, ನಿಮ್ಮ ಹಣಕಾಸಿನ ಸಮಸ್ಯೆಗಳು, ನಿರುದ್ಯೋಗ ಬಾಧೆಗಳು, ಪ್ರೀತಿ ಪ್ರೇಮದಲ್ಲಿ ವೈಫಲ್ಯ ಅಥವ ನೀವು ಇಷ್ಟ ಪಡುವ ವ್ಯಕ್ತಿ ನಿಮ್ಮನು ಸೇರಲು ಅಥವ ಇನ್ನು ಅನೇಕ ರೀತಿಯ ಗುಪ್ತ ಬಾಧೆಗಳು ಪರಿಹಾರ ಆಗೋಕೆ ನಮಗೆ ಒಂದು ಸರಿ ಫೋನ್ ಮಾಡಿ 9538 446677 ನಿಮ್ಮ ಪ್ರಶ್ನೆ ಏನೇ ಇದ್ದರು ಕೂಡ ನಮಗೆ ಕೇಳಬಹುದು ತೀರಾ ಸಂಕಷ್ಟದಲ್ಲಿ ಇರುವ ಜನರಿಗೆ ಉಚಿತ ಸಲಹೆ ಕೂಡ ನಮ್ಮಲ್ಲಿ ಸಿಗುತ್ತದೆ 9538 446677 ಒಮ್ಮೆ ಫೋನ್ ಮಾಡಿ.

LEAVE A REPLY

Please enter your comment!
Please enter your name here