ಮಾರ್ಚ್ 27 ವಿಶೇಷವಾದ ಸೋಮವಾರ ಷಷ್ಠಿ ಬಂದಿದ್ದು ಈ ರಾಶಿಯವರಿಗೆ ಮುಂದಿನ 15 ದಿನಗಳ ತನಕ ಸುಬ್ರಹ್ಮಣ್ಯ ಸ್ವಾಮಿಯ ಅನುಗ್ರಹದಿಂದ ದೋಷಗಳಿಗೆ ಪರಿಹಾರ ಸಿಗಲಿದೆ.

629

ನಮಸ್ಕಾರ ಸ್ನೇಹಿತರೆ ಪ್ರತಿ ತಿಂಗಳು ಕೃಷ್ಣ ಪಕ್ಷ ಮತ್ತು ಶುಕ್ಲ ಪಕ್ಷದಲ್ಲಿ ಷಷ್ಠಿ ಬರುತ್ತದೆ ಈ ಒಂದು ದಿನ ನಾವು ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆ ಮಾಡುವುದರಿಂದ ನಮ್ಮ ಜಾತಕದಲ್ಲಿ ಇರುವಂತಹ ಸರ್ಪ ದೋಷ ಸಂತಾನ ದೋಷ ಪಿತೃ ದೋಷ ಇತರೆ ದೋಷಗಳ ಪರಿಹಾರವನ್ನು ನಾವು ಕಂಡುಕೊಳ್ಳಬಹುದು, ನಿಮ್ಮ ಸಮಸ್ಯೆ ಪರಿಹಾರಕ್ಕೆ ತಕ್ಷಣ ಫೋನ್ ಮಾಡಿ 9620569954 ಸ್ನೇಹಿತರೆ, ಹಾಗಾಗಿ ಸಂತಾನ ನಿರೀಕ್ಷೆಯಲ್ಲಿ ಇರುವವರು ಗಂಡು ಸಂತಾನದ ನಿರೀಕ್ಷೆಯಲ್ಲಿ ಇರುವವರು ಕುಟುಂಬದಲ್ಲಿ ದೋಷ ಇರುವವರು ಜಾತಕದಲ್ಲಿ ದೋಷ ಇರುವವರು ಪ್ರತಿ ತಿಂಗಳು ಬರುವಂತಹ ಈ ಒಂದು ಕೃಷ್ಣ ಪಕ್ಷ ಮತ್ತು ಶುಕ್ಲ ಪಕ್ಷದ ಷಷ್ಟಿಯ ದಿನಗಳಲ್ಲಿ ಯಾವುದಾದರು ಒಂದು ದಿನ ಉಪವಾಸ ವ್ರತವನ್ನು ಮಾಡಿ ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆ ಮಾಡುವುದರಿಂದ ಕ್ರಮೇಣವಾಗಿ ದೋಷ ಪರಿಹಾರವಾಗುತ್ತದೆ ಎಂದು ಹೇಳಲಾಗುತ್ತದೆ,

ಇನ್ನು ಇದೇ ಮಾರ್ಚ್ 27 ವಿಶೇಷವಾದ ಸೋಮವಾರ ಸುಬ್ರಹ್ಮಣ್ಯ ಷಷ್ಟಿ ಬಂದಿದ್ದು ಈ ಒಂದು ವಿಶೇಷವಾದ ದಿನದಿಂದ ಈ ಕೆಲವು ರಾಶಿಯವರಿಗೆ ಸುಬ್ರಹ್ಮಣ್ಯ ಸ್ವಾಮಿಯ ಸಂಪೂರ್ಣವಾದ ಅನುಗ್ರಹ ಲಭಿಸುತ್ತಿದ್ದು ನಿಮ್ಮ ಜಾತಕದಲ್ಲಿ ಇರುವಂತಹ ದೋಷಗಳಿಂದ ಉಂಟಾಗಿರುವಂತಹ ಸಮಸ್ಯೆಗಳು ಕಡಿಮೆಯಾಗುತ್ತದೆ, ಹಾಗಾದರೆ ಸುಬ್ರಹ್ಮಣ್ಯ ಸ್ವಾಮಿಯ ಸಂಪೂರ್ಣವಾದ ಅನುಗ್ರಹವನ್ನು ಪಡೆಯುತ್ತಿರುವ ಅದೃಷ್ಟ ರಾಶಿಗಳು ಯಾವುವು ಯಾವ ರೀತಿಯಾದಂತಹ ಫಲಗಳನ್ನು ಇವರು ಪಡೆಯುತ್ತಾರೆ ಯಾವ ರೀತಿಯ ಸಮಸ್ಯೆಗಳು ಬಗೆಹರಿಯುತ್ತವೆ ಎಂದು ನೋಡೋಣ. ನಿಮ್ಮ ಸಮಸ್ಯೆ ಪರಿಹಾರಕ್ಕೆ ತಕ್ಷಣ ಫೋನ್ ಮಾಡಿ 9620569954 ಸ್ನೇಹಿತರೆ,  ಸುಬ್ರಹ್ಮಣ್ಯ ಸ್ವಾಮಿಯ ಅನುಗ್ರಹದಿಂದ ನಿಮ್ಮ ಜಾತಕದಲ್ಲಿ ಇರುವಂತಹ ಪಿತೃ ದೋಷಗಳು ಸರ್ಪದೋಷಗಳು ಅಥವಾ ಇತರೆ ದೋಷಗಳ ಕಾರಣದಿಂದ ನಿಮ್ಮ ಜೀವನದಲ್ಲಿ ಎದುರಾಗುತ್ತಿರುವಂತಹ ಅಡೆತಡೆಗಳು ದೂರವಾಗುತ್ತವೆ ನಿಮ್ಮ ಒಂದು ವೃತ್ತಿ ಜೀವನದಲ್ಲಿ ವೈಯಕ್ತಿಕ ಜೀವನದಲ್ಲಿ ಎದುರಾಗಿರುವಂತಹ ಸಂಕಷ್ಟಗಳ ಬಗ್ಗೆ ಹರಿಯುತ್ತವೆ

ನಿಮ್ಮ ಒಂದು ಕೆಲಸ ಕಾರ್ಯಗಳು ಯೋಜನೆಗಳು ಉದ್ದೇಶಗಳು ಸಕಾಲ ಕಾಲಕ್ಕೆ ನಡೆಯುವಂತಹ ಒಂದು ಅನುಕೂಲತೆಗಳನ್ನು ನೀವು ಮುಂದಿನ ದಿನಗಳಲ್ಲಿ ಪಡೆಯುವಿರಿ ಇನ್ನು ಅರ್ಧಕ್ಕೆ ನಿಂತಂತಹ ಕೆಲಸ ಕಾರ್ಯಗಳು ಕೂಡ ಪುನಹ ಆರಂಭಗೊಳ್ಳುವಂತಹ ಸಾಧ್ಯತೆ ಇದ್ದು ತಪ್ಪದೇ ಈ ರಾಶಿಯವರ ಜಾತಕದಲ್ಲಿ ದೋಷಗಳು ಇದ್ದರೆ ತಿಂಗಳಿಗೆ ಒಮ್ಮೆ ಅಥವಾ ಎರಡು ಬಾರಿ ಬರುವಂತಹ ಷಷ್ಟಿಯ ದಿನ ಸುಬ್ರಮಣ್ಯ ಸ್ವಾಮಿಯ ಆರಾಧನೆ ಮಾಡುವುದರಿಂದ ಸಕಲ ಇಷ್ಟಾರ್ಥಗಳನ್ನು ಕೂಡ ನೀವು ಈಡೇರಿಸಿಕೊಳ್ಳಬಹುದು ಇನ್ನು ಕೌಟುಂಬಿಕವಾಗಿ ಇರುವಂತಹ ಸಮಸ್ಯೆಗಳು ಕೂಡ ಈ ಒಂದು ಸಂದರ್ಭದಲ್ಲಿ ಬಗೆಹರಿಯುತ್ತವೆ ವಿದ್ಯಾರ್ಥಿಗಳಿಗೆ ನಿರೀಕ್ಷಿಸಿದ ಫಲಿತಾಂಶಗಳು ಸಿಗುವಂತಹ ಸಾಧ್ಯತೆಗಳು ಕೂಡ ಇವೆ ಆರೋಗ್ಯದಲ್ಲಿ ಸುಧಾರಣೆಗಳನ್ನು ಕಾಣಬಹುದು, ಇನ್ನು ಇಷ್ಟೆಲ್ಲ ಅನುಕೂಲತೆಯನ್ನು ಪಡೆಯುತ್ತಿರುವ ಅದೃಷ್ಟ ರಾಶಿಗಳು ಮೇಷ ರಾಶಿ, ವೃಷಭ ರಾಶಿ, ಸಿಂಹ ರಾಶಿ, ವೃಶ್ಚಿಕ ರಾಶಿ, ಮಕರ ರಾಶಿ ಮತ್ತು ಮೀನ ರಾಶಿ.

ನಿಮ್ಮ ಸಮಸ್ಯೆಗಳಿಗೆ ಧರ್ಮಸ್ಥಳದಿಂದ ನೇರ ಪರಿಹಾರ ದೊರೆಯುವುದು ಒಮ್ಮೆ ಫೋನ್ ಮಾಡಿರಿ ಮಾರುತಿ ಗುರುಜೀ ಅವರಿಂದ ತುಂಬಾ ಜನರು ಫೋನ್ ನಲ್ಲಿಯೇ ಸಲಹೆ ಪಡೆದುಕೊಂಡು ಜೀವನದಲ್ಲಿ ಉನ್ನತ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ, ಎಷ್ಟೇ ದೇವಸ್ಥಾನಗಳಿಗೆ ಕೂಡ ತೆರಳಿದರು ಕೂಡ ಪರಿಹಾರ ಆಗದೆ ಇರುವ ಸಾಕಷ್ಟು ಸಮಸ್ಯೆಗಳಿಗೆ ಗುರುಜೀ ಪರಿಹಾರ ನೀಡಿದ್ದಾರೆ, ಒಮ್ಮೆ ಫೋನ್ ಮಾಡಿರಿ 9620569954 ನೀವು ಈ ಮುಂಚೆ ಎಷ್ಟೋ ಜ್ಯೋತಿಷಿಗಳನ್ನೂ ನಂಬಿ ನಿರಾಶೆ ಆಗಿದ್ದರು ಕೂಡ ಈ ಕೂಡಲೇ ಒಮ್ಮೆ ಫೋನ್ ಮಾಡಿರಿ 9620569954 ಕೇರಳದ ಪುರಾತನ ಪದ್ಧತಿಗಳಿಂದ ನಿಮ್ಮ ಸಮಸ್ಯೆಗೆ ಪರಿಹಾರ ಇದೆ, ನೀವು ನಮ್ಮನು ಆಫೀಸ್ ನಲ್ಲಿ ಕೂಡ ಬಂದು ಭೇಟಿ ಆಗಬಹುದು, ನಿಮ್ಮ ಎಲ್ಲಾ ಸಮಸ್ಯೆಗೆ ಉಚಿತ ಸಲಹೆ ನಮ್ಮಲ್ಲಿ ಮಾತ್ರ ದೊರೆಯುವುದು, ಒಮ್ಮೆ ಫೋನ್ ಮಾಡಿರಿ 9620569954 ಧರ್ಮಸ್ಥಳದ ಪ್ರಸಿದ್ದ ತಾಂತ್ರಿಕರು ಮಾರುತಿ ಗುರುಜೀ

LEAVE A REPLY

Please enter your comment!
Please enter your name here