ಮೇಷ ಮತ್ತು ಮೀನಾ ರಾಶಿಯಲ್ಲಿ ರಾಹುವಿನ ಚಲನೆಯಿಂದಾಗಿ ದ್ವಾದಶ ರಾಶಿಗಳ ಮೇಲೆ ಯಾವ ರೀತಿಯಾದ ಪರಿಣಾಮಗಳು ಉಂಟಾಗುತ್ತವೆ, ಯಾರಿಗೆ ಶುಭ ಮತ್ತು ಅಶುಭ?

1096

ನಮಸ್ಕಾರ ಸ್ನೇಹಿತರೆ ಪ್ರಸ್ತುತ ರಾಹು ಮೇಷ ರಾಶಿಯಲ್ಲಿ ಸಂಚಾರ ನಡೆಸುತ್ತಿದ್ದು ಅಕ್ಟೋಬರ್ 30ರಂದು ಗುರುವಿನ ರಾಶಿಯಾದ ಮೀನಾ ರಾಶಿಯಲ್ಲಿ ತನ್ನ ಹಿಮ್ಮುಖ ಚಲನೆಯನ್ನು ಆರಂಭಿಸುತ್ತಾನೆ. ಇದರಿಂದಾಗಿ ದ್ವಾದಶ ರಾಶಿಗಳ ಮೇಲೆ ರಾಹುವಿನ ಪ್ರಭಾವ ಉಂಟಾಗಲಿದೆ, ವಿಶೇಷ ಎಂದರೆ ಗುರುವಿನ ರಾಶಿಯಲ್ಲಿ ರಾಹು ಹಿಮ್ಮುಖ ಚಲನೆ ಆರಂಭವಾಗುತ್ತಿದ್ದು ಇದು ಹೆಚ್ಚು ಸಕರಾತ್ಮಕ ಪರಿಣಾಮವನ್ನೇ ಬೀರುತ್ತದೆ ಎಂದು ಜೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗುತ್ತದೆ, ಹಾಗಾದರೆ ರಾಹುವಿನ ಸಂಚಾರದಿಂದ ದ್ವಾದಶ ರಾಶಿಗಳ ಮೇಲೆ ಯಾವ ರೀತಿಯಾದ ಪರಿಣಾಮಗಳು ಉಂಟಾಗುತ್ತವೆ ಯಾರಿಗೆ ಶುಭ ಮತ್ತು ಅಶುಭ ಎಂದು ನೋಡೋಣ.

ನಿಮ್ಮ ಸಮಸ್ಯೆ ಪರಿಹಾರಕ್ಕೆ ಫೋನ್ ಮಾಡಿ 9880444450 

ಅಥ್ವಾ OFFICE ADDRESS: ಮೈಸೂರು ಸರ್ಕಲ್ ( ಸಿರಸಿ ಸರ್ಕಲ್) ಚಾಮರಾಜಪೇಟೆ, ಬೆಂಗಳೂರು ಫೋನ್ ಮಾಡಿ 9880444450

ಮೇಷ ರಾಶಿ, ಮೇಷ ರಾಶಿಯ 12ನೇ ಮನೆಯಲ್ಲಿ ರಾಹುವಿನ ಸಂಚಾರದಿಂದ ಈ ರಾಶಿಯವರಿಗೆ ಮಿಶ್ರ ಪರಿಣಾಮವನ್ನು ಉಂಟುಮಾಡುತ್ತದೆ, ಈ ಒಂದು ಸಮಯದಲ್ಲಿ ಮೇಷ ರಾಶಿಯವರು ತಮ್ಮ ಶೈಕ್ಷಣಿಕ ಮತ್ತು ವ್ಯಕ್ತಿ ಜೀವನದಲ್ಲಿ ವಿಶೇಷವಾದ ಸಾಧನೆಗಳನ್ನು ಮಾಡಬಹುದು, ವಿದೇಶಿ ಪ್ರವಾಸ ಕೈಗೊಳ್ಳುವ ಸಾಧ್ಯತೆಗಳು ಇವೆ, ಆದರೆ ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚುಗಳು ಹೆಚ್ಚಾಗುವ ಸಾಧ್ಯತೆಯಿದ್ದು ನಿಮ್ಮ ಒಂದು ಆಲೋಚನೆಗಳನ್ನು ಬೇರೆಯವರೊಂದಿಗೆ ಹಂಚಿಕೊಳ್ಳದೆ ಇರುವುದು ಸಂಘರ್ಷಗಳನ್ನು ಮಾಡಿಕೊಳ್ಳದೆ ಇರುವುದು ಒಳ್ಳೆಯದು. ಇನ್ನು ವೃಷಭ ರಾಶಿ, ವೃಷಭ ರಾಶಿಯವರಿಗೆ ಈ ಒಂದು ಸಂಚಾರ ಸಾಕಷ್ಟು ಅನುಕೂಲತೆಗಳನ್ನು ನೀಡುತ್ತಿದೆ,

ನಿಮ್ಮ ಸಮಸ್ಯೆ ಪರಿಹಾರಕ್ಕೆ ಫೋನ್ ಮಾಡಿ 9880444450 

ಅಥ್ವಾ OFFICE ADDRESS: ಮೈಸೂರು ಸರ್ಕಲ್ ( ಸಿರಸಿ ಸರ್ಕಲ್) ಚಾಮರಾಜಪೇಟೆ, ಬೆಂಗಳೂರು ಫೋನ್ ಮಾಡಿ 9880444450

ಈ ಸಮಯದಲ್ಲಿ ವೃಷಭ ರಾಶಿಯವರು ತಮ್ಮ ವೃತ್ತಿ ಜೀವನದಲ್ಲಿ ಸಾಕಷ್ಟು ಅನುಕೂಲತೆಗಳನ್ನು ಪಡೆಯುವಿರಿ ಇನ್ನು ಹಣಕಾಸಿನ ವಿಚಾರದಲ್ಲಿಯೂ ಕೂಡ ತಮ್ಮ ಆದಾಯದ ಮೂಲಗಳು ಹೆಚ್ಚಾಗುತ್ತವೆ, ಹೂಡಿಕೆಯಿಂದ ಸಾಕಷ್ಟು ಲಾಭವನ್ನು ಪಡೆಯಬಹುದು, ಇನ್ನು ನಿಮ್ಮ ಗುರಿ ಮತ್ತು ಕನಸುಗಳನ್ನು ಮುಟ್ಟಲು ಸಾಕಷ್ಟು ಅವಕಾಶಗಳು ಕೂಡ ಲಭಿಸುತ್ತದೆ, ಆದರೆ ಅನಗತ್ಯ ಖರ್ಚುಗಳನ್ನು ಕಡಿಮೆ ಮಾಡಿ, ಮಾನಸಿಕ ಒತ್ತಡ ಹೆಚ್ಚು ಕೆಲಸಗಳು ಇವುಗಳಿಂದ ದೂರವಿರಿ. ಮಿಥುನ ರಾಶಿ, ದಿನ ರಾಶಿಯವರು ಈ ಸಮಯದಲ್ಲಿ ತಮ್ಮ ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚು ಸಾಧನೆಗಳನ್ನು ಮಾಡಬಹುದು ಆರ್ಥಿಕವಾಗಿಯೂ ಕೂಡ ಅನುಕೂಲತೆಗಳು ಕಂಡು ಬರುತ್ತವೆ,

ನಿಮ್ಮ ಸಮಸ್ಯೆ ಪರಿಹಾರಕ್ಕೆ ಫೋನ್ ಮಾಡಿ 9880444450 

ಅಥ್ವಾ OFFICE ADDRESS: ಮೈಸೂರು ಸರ್ಕಲ್ ( ಸಿರಸಿ ಸರ್ಕಲ್) ಚಾಮರಾಜಪೇಟೆ, ಬೆಂಗಳೂರು ಫೋನ್ ಮಾಡಿ 9880444450

ಆದರೆ ಈ ಸಮಯದಲ್ಲಿ ತಮ್ಮ ಕುಟುಂಬದ ಜೊತೆಗೆ ವೈಯಕ್ತಿಕ ವಿಚಾರಗಳಿಂದ ಸಂಘರ್ಷಗಳು ಉಂಟಾಗುವ ಸಾಧ್ಯತೆ ಇರುವುದರಿಂದ ವೈಯಕ್ತಿಕ ವಿಚಾರದಲ್ಲಿ ಎಚ್ಚರಿಕೆಯಿಂದ ಇರಿ. ಮಿಥುನ ರಾಶಿ, ಮಿಥುನ ರಾಶಿಯವರು ಈ ಸಮಯದಲ್ಲಿ ಉದ್ಯೋಗದಲ್ಲಿ ನಿಮ್ಮ ಒಂದು ಪರಿಶ್ರಮಕ್ಕೆ ತಕ್ಕ ಪ್ರತಿಫಲ ಬೆಂಬಲ ಮತ್ತು ವರಮಾನವನ್ನು ಪಡೆಯಬಹುದು, ಇದರಿಂದ ನಿಮ್ಮ ಒಂದು ಆರ್ಥಿಕ ಅಥವಾ ಆದಾಯದ ಮೂಲಗಳು ಹೆಚ್ಚಾಗುತ್ತವೆ, ನಿಮ್ಮ ಗುರಿ ಸಾಧನೆಗೆ ವಿಶೇಷವಾದ ಅವಕಾಶಗಳು ಲಭಿಸುತ್ತವೆ, ಇದೇ ಸಮಯದಲ್ಲಿ ನಿಮ್ಮ ತಂದೆಯೊಂದಿಗೆ ಮನಸ್ತಾಪಗಳು ಉಂಟಾಗಬಹುದು ಜೊತೆಗೆ ಆರೋಗ್ಯದಲ್ಲಿಯೂ ಕೂಡ ಸಮಸ್ಯೆಗಳು ಎದುರಾಗಬಹುದು.

ನಿಮ್ಮ ಸಮಸ್ಯೆ ಪರಿಹಾರಕ್ಕೆ ಫೋನ್ ಮಾಡಿ 9880444450 

ಅಥ್ವಾ OFFICE ADDRESS: ಮೈಸೂರು ಸರ್ಕಲ್ ( ಸಿರಸಿ ಸರ್ಕಲ್) ಚಾಮರಾಜಪೇಟೆ, ಬೆಂಗಳೂರು ಫೋನ್ ಮಾಡಿ 9880444450

ಸಿಂಹ ರಾಶಿ, ಸಿಂಹ ರಾಶಿಯವರು ಈ ಒಂದು ಸಮಯದಲ್ಲಿ ತಮ್ಮ ವೃತ್ತಿ ಜೀವನಕ್ಕೆ ಸಂಬಂಧಿಸಿದ ಹಾಗೆ ಅನುಕೂಲತೆಗಳು ಕಂಡುಬರುತ್ತವೆ ಅಷ್ಟೇ. ಉಳಿದಂತೆ ನಿಮ್ಮ ಒಂದು ಆರ್ಥಿಕ ವಿಚಾರಗಳಲ್ಲಿ ವೈಯಕ್ತಿಕ ವಿಚಾರಗಳಲ್ಲಿ ಸಮಸ್ಯೆಗಳು ಎದುರಾಗುತ್ತವೆ ಹಣಕಾಸಿನ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವ ಮುಂಚೆ ಯೋಚಿಸಿ ಅನಗತ್ಯವಾದ ಜಗಳ ಕಲಹಗಳನ್ನು ದೂರವಿಡಿ ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ. ಕನ್ಯಾ ರಾಶಿ, ಕನ್ಯಾ ರಾಶಿಯವರಿಗೆ ಈ ಸಮಯದಲ್ಲಿ ವೃತ್ತಿ ಮತ್ತು ಆರ್ಥಿಕವಾಗಿ ಅನುಕೂಲತೆಗಳು ಕಂಡುಬರುತ್ತದೆ ಆದಾಯದ ಮೂಲಗಳು ಹೆಚ್ಚಾಗಬಹುದು, ಧಾರ್ಮಿಕವಾಗಿಯು ಕೇಂದ್ರೀಕರಣ ಗೊಳ್ಳಬಹುದು,

ನಿಮ್ಮ ಸಮಸ್ಯೆ ಪರಿಹಾರಕ್ಕೆ ಫೋನ್ ಮಾಡಿ 9880444450 

ಅಥ್ವಾ OFFICE ADDRESS: ಮೈಸೂರು ಸರ್ಕಲ್ ( ಸಿರಸಿ ಸರ್ಕಲ್) ಚಾಮರಾಜಪೇಟೆ, ಬೆಂಗಳೂರು ಫೋನ್ ಮಾಡಿ 9880444450

ಆದಷ್ಟು ಕಲಹಗಳು ಮನಸ್ತಾಪಗಳು ಸಂಘರ್ಷಗಳನ್ನು ತಪ್ಪಿಸಿ. ತುಲಾ ರಾಶಿ, ತುಲಾ ರಾಶಿಯವರು ತಮ್ಮ ವೃತ್ತಿ ಬದುಕಿನಲ್ಲಿ ವಿಶೇಷವಾದ ಪ್ರಗತಿಗಳನ್ನು ಕಾಣಲ್ಲಿದ್ದಾರೆ, ನಿಮ್ಮ ಕೆಲಸ ಕಾರ್ಯಗಳಿಗೆ ಬೆಂಬಲ ಮತ್ತು ಪ್ರತಿಫಲಗಳು ಲಭಿಸುತ್ತವೆ, ಒಳ್ಳೆಯ ಅವಕಾಶಗಳು ಕಂಡುಬರುತ್ತವೆ, ಆದರೂ ಕೂಡ ನೀವು ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ಇರಬೇಕು ಮನಸ್ತಾಪಗಳನ್ನು ಕಡಿಮೆ ಮಾಡಿ ಕೋಪವನ್ನು ನಿಯಂತ್ರಣದಲ್ಲಿ.

ನಿಮ್ಮ ಸಮಸ್ಯೆ ಪರಿಹಾರಕ್ಕೆ ಫೋನ್ ಮಾಡಿ 9880444450 

ಅಥ್ವಾ OFFICE ADDRESS: ಮೈಸೂರು ಸರ್ಕಲ್ ( ಸಿರಸಿ ಸರ್ಕಲ್) ಚಾಮರಾಜಪೇಟೆ, ಬೆಂಗಳೂರು ಫೋನ್ ಮಾಡಿ 9880444450

ವೃಶ್ಚಿಕ ರಾಶಿ, ವೃಚಿಕ ರಾಶಿಯವರು ಈ ಸಮಯದಲ್ಲಿ ಉದ್ಯೋಗಕ್ಕೆ ಸಂಬಂಧಿಸಿದ ಹಾಗೆ ಅನುಕೂಲತೆಗಳನ್ನು ಪಡೆಯಬಹುದು ಆದರೆ ತಮ್ಮ ವೈಯಕ್ತಿಕ ವಿಚಾರದಲ್ಲಿ ಸಮಸ್ಯೆಗಳು ಉಂಟಾಗುತ್ತವೆ ಮಕ್ಕಳಿಂದ ಸಮಸ್ಯೆಗಳು ಎದುರಾಗಬಹುದು ಮಕ್ಕಳ ಪರಿವರ್ತನೆಯಿಂದ ಸಮಸ್ಯೆಗಳು ಉಂಟಾಗಬಹುದು ವಯಕ್ತಿಕ ಜೀವನದಲ್ಲಿ ಎಚ್ಚರಿಕೆಯಿಂದ ಇರಿ, ಹಣಕಾಸಿನ ವಿಚಾರದಲ್ಲಿಯೂ ಕೂಡ ಗಮನ ಇರಬೇಕು.

ನಿಮ್ಮ ಸಮಸ್ಯೆ ಪರಿಹಾರಕ್ಕೆ ಫೋನ್ ಮಾಡಿ 9880444450 

ಅಥ್ವಾ OFFICE ADDRESS: ಮೈಸೂರು ಸರ್ಕಲ್ ( ಸಿರಸಿ ಸರ್ಕಲ್) ಚಾಮರಾಜಪೇಟೆ, ಬೆಂಗಳೂರು ಫೋನ್ ಮಾಡಿ 9880444450

ಧನಸ್ಸು ರಾಶಿ, ಧನಸ್ಸು ರಾಶಿಯವರು ಈ ಸಮಯದಲ್ಲಿ ಉದ್ಯೋಗದಲ್ಲಿ ಪ್ರಗತಿಗಳನ್ನು ಸಾಧಿಸಬಹುದು ಆದರೂ ಕೂಡ ನೀವು ಹೆಚ್ಚು ಒತ್ತಡಗಳಿಗೆ ಒಳಗಾಗಬಾರದು ಇನ್ನು ಯಾವುದೇ ರೀತಿಯ ಹಣಕಾಸಿನ ನಿರ್ಧಾರವನ್ನು ತೆಗೆದುಕೊಳ್ಳುವ ಮುಂಚೆ ಯೋಚಿಸಬೇಕು, ಆರೋಗ್ಯದಲ್ಲಿ ಸಮಸ್ಯೆಗಳು ಕಂಡು ಬರುವ ಸಾಧ್ಯತೆ ಇರುವುದರಿಂದ, ಎಚ್ಚರಿಕೆಯಿಂದ ಇರಬೇಕು. ಮಕರ ರಾಶಿ, ಮಕರ ರಾಶಿಯವರು ಈ ಸಮಯದಲ್ಲಿ ಉದ್ಯೋಗದಲ್ಲಿ ಹೆಚ್ಚಿನ ಪ್ರಗತಿಯನ್ನು ಸಾಧಿಸಬಹುದು ಕ್ರೀಡಾ ಕ್ಷೇತ್ರದಲ್ಲಿ ಇರುವವರಿಗೆ ಸಾಧನೆಯನ್ನು ಮಾಡಬಹುದು, ಇನ್ನು ಆರ್ಥಿಕವಾಗಿ ಕೂಡ ಅನುಕೂಲತೆಗಳು ಕಂಡುಬರುತ್ತದೆ, ಆದರೆ ವೈಯಕ್ತಿಕ ವಿಚಾರದಲ್ಲಿ ಸಮಸ್ಯೆಗಳು ಅಡೆತಡೆಗಳು ಉಂಟಾಗಬಹುದು,

ನಿಮ್ಮ ಸಮಸ್ಯೆ ಪರಿಹಾರಕ್ಕೆ ಫೋನ್ ಮಾಡಿ 9880444450 

ಅಥ್ವಾ OFFICE ADDRESS: ಮೈಸೂರು ಸರ್ಕಲ್ ( ಸಿರಸಿ ಸರ್ಕಲ್) ಚಾಮರಾಜಪೇಟೆ, ಬೆಂಗಳೂರು ಫೋನ್ ಮಾಡಿ 9880444450

ಮನಸ್ತಾಪಗಳು ಮತ್ತು ಸಂಘರ್ಷಗಳನ್ನು ತಪ್ಪಿಸಿ. ಕುಂಭ ರಾಶಿ, ಕುಂಭ ರಾಶಿಯವರಿಗೆ ಈ ಸಮಯದಲ್ಲಿ ಆರ್ಥಿಕವಾಗಿ ಪ್ರಗತಿಯನ್ನು ಹೊಂದಲು ಸಾಕಷ್ಟು ಅವಕಾಶಗಳು ಲಭಿಸುತ್ತದೆ, ನಿಮ್ಮ ಒಂದು ಕೆಲಸ ಕಾರ್ಯಗಳಿಗೆ ನಿಧಾನಗತಿಯಲ್ಲಿ ಪ್ರಗತಿಗಳು ಮತ್ತು ಮೆಚ್ಚುಗೆಗಳು ಕಂಡುಬರುತ್ತವೆ, ವೈಯಕ್ತಿಕ ವಿಚಾರದಲ್ಲಿ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಮೀನಾ ರಾಶಿ, ರಾಶಿಯವರಿಗೆ ಇದು ಹೆಚ್ಚು ಸಕರಾತ್ಮಕ ಪರಿಣಾಮವನ್ನು ಬೀರಲಿದೆ ನಿಮ್ಮ ವೃತ್ತಿ ಮತ್ತು ಆರ್ಥಿಕ ಜೀವನದಲ್ಲಿ ಅನುಕೂಲತೆಗಳು ಕಂಡುಬರುತ್ತದೆ ವೈಯಕ್ತಿಕವಾಗಿ ಸಂಬಂಧಗಳು ಕೂಡ ಉತ್ತಮವಾಗುತ್ತವೆ ಆದರೆ ಯಾವುದೇ ಕಾರಣಕ್ಕೂ ತಕ್ಷಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ.

ಶ್ರೀ ಕ್ಷೇತ್ರ ಕಾಳಿಕಾ ದುರ್ಗಾ ಜ್ಯೋತಿಷ್ಯ ಪೀಠಂ : ಪ್ರಧಾನ ತಾಂತ್ರಿಕರು, ದೈವಜ್ಞರು ಹಾಗೂ ಜ್ಯೋತಿಷ್ಯ ವಿದ್ವಾಂಸರು  ಮಹರ್ಷಿ ಶ್ರೀ ರಘುನಂದನ್ ಗುರೂಜಿಯವರು ಮೊಬೈಲ್ ಸಂಖ್ಯೆ: 9538977755.

ಇವರು ಅಸ್ಸಾಂಮಿನ ಅಧಿದೇವತೆ ಶ್ರೀ ಕಾಮಕ್ಯದೇವಿ ಹಾಗೂ ಕೊಳ್ಳೇಗಾಲದ ಚೌಡಿ ಪ್ರಯೋಗ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಮಸ್ಯೆಗಳಿಗೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ, ಪ್ರೀತಿಸಿದ ನಿಮ್ಮವರನ್ನೂ ಹಿಂಪಡೆಯಬೇಕೇ ಆರೋಗ್ಯ ಸಮಸ್ಯೆ, ಸಂತಾನ, ಸಾಲಬಾದೆ, ವಿವಾಹದಲ್ಲಿ ತೊಂದರೆ, ಉದ್ಯೋಗದಲ್ಲಿ ತೊಂದರೆ, ನಿಮ್ಮ ಮೇಲೆ ಆಗಿರುವ ಮಾಟಮಂತ್ರ ನಿವಾರಣೆ , ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ವಾಮಾಚಾರ ನಿವಾರಣೆ ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಹಾಗೂ ಇನ್ನೂ ಅನೇಕ ಗುಪ್ತ ಕಠಿಣ ಧನ ದಾರಿದ್ಯದಂತಃ  ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಗಳ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ  ಕೇವಲ 21 ಗಂಟೆಗಳಲ್ಲಿ ಶಾಶ್ವತ ಪರಿಹಾರ ಮತ್ತು  ಉತ್ತಮ ಮಾರ್ಗದರ್ಶನ ಪಡೆದುಕೊಳ್ಳಿ 

ಗುರುಗಳ ಸಂಖ್ಯೆಗೆ ಈ ಕೂಡಲೇ ಕರೆ ಮಾಡಿ 9538977755

LEAVE A REPLY

Please enter your comment!
Please enter your name here