ಕಾರ್ತಿಕ ಮಾಸದಲ್ಲಿ ಈ ರೀತಿಯ ತಪ್ಪು ಮಾಡುವುದರಿಂದ ಸಮಸ್ಯೆಗಳು ಹೆಚ್ಚಿಗೆ ಬರಲಿದೆ

436

ಜ್ಯೋತಿಷ್ಯ ಶಾಸ್ತ್ರದಲ್ಲಿ ಉಲ್ಲೇಖಿಸಿದಂತೆ ಕಾರ್ತಿಕ ಮಾಸದಲ್ಲಿ ಮಾಡಬಾರದಂತಹ ಕೆಲವು ನಿಯಮಗಳನ್ನು ಹೇಳಲಾಗಿದೆ.  ಕೂಡಲೇ ನಮಗೆ ಕರೆ ಮಾಡಿ 9606655519 ಕಾರ್ತಿಕ ಮಾಸವನ್ನು ಧಾರ್ಮಿಕ ದೃಷ್ಟಿಕೋನದಿಂದ ಬಹಳ ವಿಶೇಷ ಎಂದು ಹೇಳಲಾಗಿದೆ. ಈ ಮಾಸದಲ್ಲಿ ಭಗವಾನ್ ವಿಷ್ಣುವಿನ ಹಾಗೂ ಲಕ್ಷ್ಮೀ ದೇವಿಯ ಆರಾಧನೆ ಬಹಳ ವಿಶೇಷ. ಕಾರ್ತಿಕ ಮಾಸದಲ್ಲಿ ಆಹಾರ ಪದ್ಧತಿಗಳ ಬಗ್ಗೆ ಶಾಸ್ತ್ರಗಳಲ್ಲಿ ಕೆಲವು ವಿಶೇಷ ನಿಯಮಗಳನ್ನು ಹೇಳಲಾಗಿದೆ. ಕಾರ್ತಿಕ ಮಾಸದಲ್ಲಿ ಜಪ, ತಪಸ್ಸು, ಉಪವಾಸ, ಮೌನ ಇವೆಲ್ಲದಕ್ಕೂ ಒಂದು ವಿಶೇಷವಾದ ಮಹತ್ವವಿದೆ. ಈ ಕಾರ್ತಿಕ ಮಾಸದಲ್ಲಿ ನೆಲಕ್ಕೆ ಮಲಗಿ, ಬ್ರಹ್ಮಚರ್ಯವನ್ನು ಆಚರಿಸಿ, ದೀಪಗಳನ್ನು ಅರ್ಪಿಸಿ, ತುಳಸಿಯನ್ನು ಪೂಜಿಸುವುದರಿಂದ ಮೋಕ್ಷ ಪ್ರಾಪ್ತಿ ಆಗುತ್ತದೆ ಎಂಬ ನಂಬಿಕೆ ಇದೆ.

ಕಾರ್ತಿಕ ಮಾಸದಲ್ಲಿ ಹಾಗಲಕಾಯಿ, ಬದನೆಕಾಯಿ, ಕ್ಯಾರೆಟ್, ಸೋರೆಕಾಯಿ ಹಾಗೂ ಹಳಸಿದ ಧಾನ್ಯಗಳು ಇವುಗಳನ್ನು ತಿನ್ನಬಾರದು. ಜಾಸ್ತಿ ಬೀಜಗಳನ್ನು ಹೊಂದಿರುವಂತಹ ಹಣ್ಣುಗಳನ್ನು ಸೇವನೆ ಮಾಡಬಾರದು. ಕಾರ್ತಿಕ ಮಾಸದಲ್ಲಿ ಮಧ್ಯಾಹ್ನದ ವೇಳೆ ಮಲಗಬಾರದು. ಈ ಮಾಸದಲ್ಲಿ ಪ್ರತಿದಿನ ಬೆಲ್ಲವನ್ನು ಸೇವಿಸಬೇಕು ಹಾಗೂ ಬೆಲ್ಲವನ್ನು ದಾನ ಮಾಡುವುದು ಸಹ ಒಳ್ಳೆಯ ಕಾರ್ಯವಾಗಿದೆ. ಬೆಲ್ಲ ಆಹಾರದ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಅಲ್ಲದೆ ರಕ್ತದ ಒತ್ತಡವನ್ನು ನಿಯಂತ್ರಣ ಮಾಡುತ್ತದೆ ಬೆಲ್ಲದ ಸೇವನೆ ಕೆಮ್ಮು ಮತ್ತು ಶೀತದ ಒತ್ತಡವನ್ನು ಕಡಿಮೆ ಮಾಡುತ್ತದೆ.

ಕೂಡಲೇ ನಮಗೆ ಕರೆ ಮಾಡಿ 9606655519

ಕಾರ್ತಿಕ ಮಾಸದಲ್ಲಿ ಮಾಂಸದ ಸೇವನೆಯನ್ನು ಮಾಡಲೇಬಾರದು. ಈ ಮಾಸದಲ್ಲಿ ಯಾವ ವ್ಯಕ್ತಿ ಮಾಂಸವನ್ನು ಸೇವನೆ ಮಾಡುತ್ತಾನೆಯೋ ಅವನಿಗೆ ನರಕದಲ್ಲಿ ಸ್ಥಾನ ಸಿಗುತ್ತದೆ ಎಂಬ ನಂಬಿಕೆ ಇದೆ. ಕಾರ್ತಿಕ ಮಾಸವನ್ನು ಶೀತ ಮಾಸ ಎಂದು ಕರೆಯುತ್ತಾರೆ. ಆದ್ದರಿಂದ ತಂಪಾದ ಆಹಾರದ ಸೇವನೆಯನ್ನು ಈ ಮಾಸದಲ್ಲಿ ಮಾಡಬಾರದು. ಈ ಕಾರ್ತಿಕ ಮಾಸದಲ್ಲಿ ದೇಹಕ್ಕೆ ಎಣ್ಣೆಯನ್ನು ಹಚ್ಚಬಾರದು. ಈ ಮಾಸದಲ್ಲಿ ಪ್ರತಿನಿತ್ಯ ಸಂಜೆ ತುಳಸಿ ಗಿಡದ ಹತ್ತಿರ ದೀಪವನ್ನು ಹಚ್ಚಬೇಕು. ಪ್ರತಿದಿನ ಸಂಜೆ ವಿಷ್ಣು ಹಾಗೂ ಲಕ್ಷ್ಮೀ ದೇವಿಯನ್ನು ಪ್ರಾರ್ಥಿಸಬೇಕು ಇದರಿಂದ ನಿಮ್ಮ ಆರ್ಥಿಕ ಪರಿಸ್ಥಿತಿ ವೃದ್ಧಿಯಾಗುತ್ತದೆ. ಈ ಕಾರ್ತಿಕ ಮಾಸದಲ್ಲಿ ತುಳಸಿ ಗಿಡವನ್ನು ನೆಟ್ಟಿದರೆ ಒಳ್ಳೆಯದು. ಕಾರ್ತಿಕ ಮಾಸದಲ್ಲಿ ಸೂರ್ಯೋದಯದ ನಂತರ

ಸ್ನಾನ ಮಾಡುವವರು ತಮ್ಮ ಪುಣ್ಯವನ್ನು ನಾಶ ಮಾಡಿಕೊಳ್ಳುತ್ತಾರೆ. ಸೂರ್ಯೋದಯದ ಮೊದಲೆ ಸ್ನಾನ ಮಾಡಿದರೆ ತಮ್ಮ ಪಾಪಗಳು ನಾಶವಾಗುತ್ತದೆ ಹಾಗೂ ಅನಾರೋಗ್ಯದ ಸಮಸ್ಯೆ ಬರುವುದಿಲ್ಲ. ಜೀವನದಲ್ಲಿ ಹೊಂದಾಣಿಕೆ ಹೆಚ್ಚಾಗುತ್ತದೆ. ಸೂರ್ಯಾಸ್ತಕ್ಕೂ ಮೊದಲೇ ಸ್ನಾನ ಮಾಡಲು ಸಾಧ್ಯವಾಗದಿದ್ದರೆ ಕಾರ್ತಿಕ ಮಾಸದ ಕೊನೆಯ ಮೂರು ದಿನ ಅಂದರೆ ಚತುರ್ದಶಿ, ತ್ರಯೋದಶಿ ಹಾಗೂ ಪೌರ್ಣಮಿಯಂದು “ಓಂ” ಕಾರವನ್ನು ಜಪಿಸಬೇಕು “ಓಂ” ಕಾರವನ್ನು ಜಪಿಸುವುದರಿಂದ ಸೂರ್ಯೋದಯಕ್ಕಿಂತ ಮೊದಲೇ ಸ್ನಾನ ಮಾಡಿದಷ್ಟು ಪುಣ್ಯವನ್ನು ಕೊಡುತ್ತದೆ.ಕಾರ್ತಿಕ ಮಾಸದಲ್ಲಿ ಈ ಎಲ್ಲಾ ನಿಯಮವನ್ನು ಪಾಲನೆ ಮಾಡುವುದರಿಂದ ನಿಮ್ಮ ಜೀವನದಲ್ಲಿ ಸುಖ, ಸಂಪತ್ತು, ನೆಮ್ಮದಿ, ಸಂತೋಷ ಸಿಗುತ್ತದೆ ಹಾಗೂ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗುತ್ತದೆ ಜೀವನದಲ್ಲಿ ನೀವು ಅಂದುಕೊಂಡಂತಹ ಕೆಲಸಗಳು ಸಿದ್ದಿಯಾಗುತ್ತದೆ.

ಶ್ರೀ ಕ್ಷೇತ್ರ ಕಾಳಿಕಾ ದುರ್ಗಾ ಜ್ಯೋತಿಷ್ಯ ಪೀಠಂ : ಪ್ರಧಾನ ತಾಂತ್ರಿಕರು, ದೈವಜ್ಞರು ಹಾಗೂ ಜ್ಯೋತಿಷ್ಯ ವಿದ್ವಾಂಸರು ಮಹರ್ಷಿ ಶ್ರೀ ರಘುನಂದನ್ ಗುರೂಜಿಯವರು ಮೊಬೈಲ್ ಸಂಖ್ಯೆ: 9606655519

ಇವರು ಅಸ್ಸಾಂಮಿನ ಅಧಿದೇವತೆ ಶ್ರೀ ಕಾಮಕ್ಯದೇವಿ ಹಾಗೂ ಕೊಳ್ಳೇಗಾಲದ ಚೌಡಿ ಪ್ರಯೋಗ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಮಸ್ಯೆಗಳಿಗೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ, ಪ್ರೀತಿಸಿದ ನಿಮ್ಮವರನ್ನೂ ಹಿಂಪಡೆಯಬೇಕೇ ಆರೋಗ್ಯ ಸಮಸ್ಯೆ, ಸಂತಾನ, ಸಾಲಬಾದೆ, ವಿವಾಹದಲ್ಲಿ ತೊಂದರೆ, ಉದ್ಯೋಗದಲ್ಲಿ ತೊಂದರೆ, ನಿಮ್ಮ ಮೇಲೆ ಆಗಿರುವ ಮಾಟಮಂತ್ರ ನಿವಾರಣೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ವಾಮಾಚಾರ ನಿವಾರಣೆ ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಹಾಗೂ ಇನ್ನೂ ಅನೇಕ ಗುಪ್ತ ಕಠಿಣ ಧನ ದಾರಿದ್ಯದಂತಃ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಗಳ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಶಾಶ್ವತ ಪರಿಹಾರ ಮತ್ತು ಉತ್ತಮ ಮಾರ್ಗದರ್ಶನ ಪಡೆದುಕೊಳ್ಳಿ

ಗುರುಗಳ ಸಂಖ್ಯೆಗೆ ಈ ಕೂಡಲೇ ಕರೆ ಮಾಡಿ 9606655519

LEAVE A REPLY

Please enter your comment!
Please enter your name here