ಡಿಸೆಂಬರ್ 1ನೇ ತಾರೀಕಿನಿಂದ 5 ಗ್ರಹಗಳ ಬದಲಾವಣೆಯಿಂದ ಐದು ರಾಶಿಯವರಿಗೆ ಬಾರಿ ಅದೃಷ್ಟ ಶುಕ್ರದೆಸೆ

568

ನಮಸ್ಕಾರ ಪ್ರಿಯ ಸ್ನೇಹಿತರೇ, ಡಿಸೆಂಬರ್ ನಲ್ಲಿ 5 ಗ್ರಹಗಳು ತಮ್ಮ ರಾಶಿಯನ್ನು ಬದಲಾವಣೆ ಮಾಡುವುದರಿಂದ ಐದು ರಾಶಿಯವರಿಗೆ ತುಂಬಾ ಶುಭವಾಗುತ್ತದೆ. ಭಾರಿ ಅದೃಷ್ಟದ ಫಲವನ್ನು ಪಡೆದುಕೊಳ್ಳುವ ಜೊತೆಗೆ ಶುಕ್ರದೆಸೆ ಎಂಬುದು ಕೂಡ ದೊರೆಯುತ್ತದೆ. ಉದ್ಯೋಗದ ಸಮಸ್ಯೆಗಳ ಏನಾದರೂ ಎದುರಿಸುತ್ತ ಇದ್ದರೆ ಅಂತಹ ಸಮಸ್ಯೆಗಳನ್ನು ನೀವು ದೂರ ಮಾಡಿಕೊಳ್ಳಬಹುದಾಗಿದೆ. ಸೂರ್ಯ ಮಂಗಳ ಬುಧ ಗ್ರಹದ ಸಂಚಾರದಿಂದ ಕೆಲವೊಂದಿಷ್ಟು ರಾಶಿಯವರಿಗೆ ಒಳಿತ ಆದರೆ ಇನ್ನೂ ಕೆಲವೊಂದಿಷ್ಟು ರಾಶಿಯವರಿಗೆ ಕೆಡುಕಾಗುವ ಸಾಧ್ಯತೆ ಇದೆ.

ವ್ಯಾಪಾರ ವ್ಯವಹಾರವನ್ನು ನಡೆಸುತ್ತಿರುವ ವ್ಯಕ್ತಿಗಳು ವ್ಯಾಪಾರದಲ್ಲಿ ಆಗುವಂತಹ ಸಮಸ್ಯೆಗಳನ್ನು ದೂರ ಮಾಡಿಕೊಂಡು ವ್ಯಾಪಾರವನ್ನು ನೀವು ಅಭಿವೃದ್ಧಿ ಮಾಡಿಕೊಳ್ಳಬಹುದಾಗಿದೆ. ಉದ್ಯೋಗದಲ್ಲಿ ಉನ್ನತ ಉದ್ಯೋಗವನ್ನು ಪಡೆಯುತ್ತೀರಿ ಹಿರಿಯರ ಮಾರ್ಗದರ್ಶನ ಪಡೆದುಕೊಳ್ಳುವುದು ತುಂಬಾ ಉತ್ತಮವಾಗಿರುತ್ತದೆ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನ ಕೊಡಬೇಕು ವಿದ್ಯಾಭ್ಯಾಸದಲ್ಲಿ ಉಂಟಾಗುವ ಸಮಸ್ಯೆಗಳನ್ನು ನೀವು ದೂರ ಮಾಡಿಕೊಳ್ಳುತ್ತಿರಿ ವಿದ್ಯಾಭ್ಯಾಸವನ್ನು ನೀವು ಪೂರ್ಣಗೊಳಿಸುತ್ತೀರಿ.

ವೃಷಭ ರಾಶಿ, ನೀವು ಮಾಡುವ ಕೆಲಸದಲ್ಲಿ ಪ್ರಗತಿಯನ್ನ ಕಂಡುಕೊಳ್ಳಬಹುದು ಯಾವುದೇ ರೀತಿಯ ತೊಂದರೆಗಳನ್ನು ಇದ್ದರೂ ಕೂಡ ಅವುಗಳು ದೂರವಾಗುತ್ತದೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವಂತಹ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಪ್ರಯೋಜನಗಳನ್ನು ಪಡೆಯಲು ಸಾಧ್ಯ. ಬಂಡವಾಳ ಹೂಡಿಕೆ ಮಾಡಬೇಕು ಅಂದುಕೊಂಡಿರುವ ವ್ಯಕ್ತಿಗಳು ಬಂಡವಾಳ ಹೂಡಿಕೆಯಿಂದ ತುಂಬಾ ಪ್ರಯೋಜನಗಳನ್ನು ನೀವು ಪಡೆಯುತ್ತೇವೆ. ಹಿರಿಯರು ಸದಾ ನಿಮಗೆ ಬೆಂಬಲವಾಗಿರುವುದರಿಂದ ಮಾಡುವ ಕೆಲಸದಲ್ಲಿ ಪ್ರಗತಿಯನ್ನು ಕಂಡುಕೊಳ್ಳಬಹುದಾಗಿದೆ.

ತಂದೆ ತಾಯಿಯು ಸದಾ ನಿಮಗೆ ಬೆಂಬಲವನ್ನ ನೀಡುತ್ತಾರೆ. ಯಾವುದೇ ರೀತಿಯ ಆರೋಗ್ಯದ ಸಮಸ್ಯೆಗಳಾಗಿರಬಹುದು ಅಥವಾ ಇತರೆ ಯಾವುದೇ ಸಮಸ್ಯೆಗಳು ಬಂದರೂ ಕೂಡ ಅವುಗಳನ್ನು ನೀವು ದೂರ ಮಾಡಿಕೊಳ್ಳಬಹುದಾಗಿದೆ. ತುಲಾ ರಾಶಿ, ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಪಡೆಯುತ್ತೀರಿ. ಮನೆಗೆ ಕೆಲವೊಂದಿಷ್ಟು ವಸ್ತುಗಳನ್ನು ಖರೀದಿ ಮಾಡಲು ಸಾಧ್ಯವಾಗುತ್ತದೆ. ಕುಟುಂಬ ಜೀವನ ಉತ್ತಮವಾಗಿರುತ್ತದೆ.

ಧನಸ್ಸು ರಾಶಿ, ನಿಮ್ಮ ಜೀವನದಲ್ಲಿ ಉತ್ತಮವಾದ ಸ್ಥಾನಮಾನವನ್ನ ಪಡೆದುಕೊಳ್ಳಬಹುದು ಯಾವುದೇ ರೀತಿಯ ತೊಂದರೆ ಇದ್ದರೂ ಕೂಡ ಅವುಗಳು ದೂರವಾಗುತ್ತದೆ. ಮಕರ ರಾಶಿ, ಮದುವೆಯಾಗದೆ ಇರುವ ವ್ಯಕ್ತಿಗಳಿಗೆ ಕಂಕಣ ಭಾಗ್ಯ ಕೂಡ ಕೂಡಿಬರುತ್ತದೆ ಮಾಡುವ ಕೆಲಸದಲ್ಲಿ ಪ್ರಗತಿಯನ್ನ ಕಾಣುತ್ತೀರಿ. ನಿಮ್ಮ ಜೀವನದಲ್ಲಿ ಯಶಸ್ಸನ್ನ ಪಡೆದುಕೊಳ್ಳಲು ಸಾಧ್ಯ. ಕುಂಭ ರಾಶಿಯವರ ಜೀವನ ತುಂಬಾ ಉತ್ತಮವಾಗಿರುತ್ತದೆ ಸಾಕಷ್ಟು ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ ಐದು ಗ್ರಹಗಳ ಬದಲಾವಣೆಯಿಂದ ಐದು ರಾಶಿಯವರಿಗೆ ತುಂಬಾ ಶುಭವಾಗುತ್ತದೆ.

ಶ್ರೀ ಪಂಚಮುಖಿ ಜ್ಯೋತಿಷ್ಯಂ ಪಂಡಿತ್: ಶ್ರೀ ಗಣೇಶ್ ಕುಮಾರ್

ನಿಮ್ಮ ಸಮಸ್ಯೆಗೆ ಫೋನಿನ ಮೂಲಕ ಪರಿಹಾರ, ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿ ಇರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಮಾನಸಿಕ, ಗೃಹ ಶಾಂತಿ, ಹಣಾಕಾಸು, ಮದುವೆ, ಸಂತಾನ, ವಿದ್ಯೆ, ಅರೋಗ್ಯ, ವಿದೇಶ ಪ್ರಯಾಣ, ವ್ಯಾಪಾರ ಉದ್ಯೋಗ, ಕೋರ್ಟು ಕೇಸು, ಸಾಲಬಾಧೆ, ಮಾಟಬಾಧೆ, ಶತ್ರುನಾಶ, ಅಷ್ಟೇ ಅಲ್ಲದೆ ರಾಜಯೋಗ ವಶಗಳು, ಅಖಂಡ ವಶಗಳು, ಇನ್ನಿತರೇ ನಿಮ್ಮ ಯಾವುದೇ ಸಮಸ್ಯೆಗೆ ಮಹೋನ್ನತ ಪರಿಹಾರಗಳು ಶತಸಿದ್ದ ಕರೆ ಮಾಡಿರಿ 9880444450

ಕೇರಳ ಕೋಲ್ಕತ್ತಾದ ಸಾವಿರಾರು ವರ್ಷಗಳ ಹಿಂದಿನ ಪ್ರಾಚೀನ ನಾಡಿ ಗ್ರಂಥ ಆಧಾರದ ಪರಿಹಾರ ಶತ ಸಿದ್ದ
ಸಂಪರ್ಕಿಸಿ: ಮೈಸೂರು ಸರ್ಕಲ್ ( ಸಿರಸಿ ಸರ್ಕಲ್) ಚಾಮರಾಜಪೇಟೆ, ಬೆಂಗಳೂರು ಫೋನ್ ಮಾಡಿ 9880444450 ಶ್ರೀ ಪಂಚಮುಖಿ ಜ್ಯೋತಿಷ್ಯಂ

LEAVE A REPLY

Please enter your comment!
Please enter your name here