ಏಳು ರಾಶಿಯವರಿಗೆ ಬಾರಿ ಅದೃಷ್ಟ ಮಹಾರಾಜ ಯೋಗ ಗುರುಬಲ ಶಿರಡಿ ಸಾಯಿಬಾಬನ ಕೃಪೆ

566

ನಮಸ್ಕಾರ ಪ್ರಿಯ ಸ್ನೇಹಿತರೇ, ಏಳು ರಾಶಿಯವರಿಗೆ ಸಾಯಿಬಾಬನ ಸಂಪೂರ್ಣ ಕೃಪೆ ಇರುವುದರಿಂದ ತುಂಬಾ ಶುಭವಾಗುತ್ತದೆ. ನಿಮ್ಮ ಜೀವನದಲ್ಲಿ ಮಹಾರಾಜ ಯೋಗವನ್ನ ಕೂಡ ಪಡೆಯಬಹುದಾಗಿದೆ ಉದ್ಯೋಗವನ್ನು ಮಾಡುತ್ತಿರುವ ವ್ಯಕ್ತಿಗಳಿಗೆ ಉನ್ನತವಾದ ಉದ್ಯೋಗ ದೊರೆಯುತ್ತದೆ. ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಪಡೆದುಕೊಂಡು ನೀವು ನಿಮ್ಮ ಉದ್ಯೋಗವನ್ನು ನಿರ್ವಹಿಸುವುದರಿಂದ ತುಂಬಾ ಅನುಕೂಲ ವನ್ನು ಪಡೆದುಕೊಳ್ಳಬಹುದು. ನೀವು ಉತ್ತಮವಾದ ಕೆಲಸವನ್ನ ನಿರ್ವಹಿಸುವುದರಿಂದ ಗೌರವ ಸನ್ಮಾನ ಎಲ್ಲವೂ ಕೂಡ ಪಡೆದುಕೊಳ್ಳಬಹುದಾಗಿರುತ್ತದೆ ನೀವು ಮಾಡುವ ಕೆಲಸದಿಂದಾಗಿ ಸಾಕಷ್ಟು ಉತ್ತಮ ಪ್ರಯೋಜನಗಳನ್ನ ಪಡೆದುಕೊಳ್ಳಬಹುದು ದೇವರ ಮೇಲೆ ನಂಬಿಕೆ ಎಂಬುದು ಇದ್ದರೆ ನೀವು ಮಾಡುವ ಕೆಲಸದಲ್ಲಿ ಪ್ರಗತಿ ಎಂಬುದನ್ನು ಕಾಣುತ್ತಿರಿ.

ಸಾಲವಾಗಿ ಯಾರಿಗಾದರೂ ಹಣವನ್ನ ಕೊಟ್ಟಿದ್ದರೆ ಅಥವಾ ಪಡೆದುಕೊಂಡಿದ್ದರೆ ಆ ಸಾಲವನ್ನ ಮರುಪಾವತಿ ಮಾಡುವುದು ಮತ್ತು ಸಾಲವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ನೀವು ಮಾಡುವ ಕೆಲಸದ ಬಗ್ಗೆ ಹೆಚ್ಚು ಗಮನಹರಿಸಬೇಕು ಏಕೆಂದರೆ ಶತ್ರುಗಳಿಂದ ನಿಮಗೆ ತೊಂದರೆಗಳು ಉಂಟಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ ಮಕ್ಕಳು ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನ ಕೊಡಬೇಕು ವಿದ್ಯಾಭ್ಯಾಸದಲ್ಲಿ ಏನಾದರೂ ಸಮಸ್ಯೆಗಳಿದ್ದರೆ ಅವುಗಳನ್ನು ನೀವು ದೂರ ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗವಕಾಶಗಳನ್ನು ಪಡೆಯುತ್ತೀರಿ ವಾಹನ ಖರೀದಿ ಮಾಡಬೇಕು

ಅಂದುಕೊಂಡಿರುವ ವ್ಯಕ್ತಿಗಳಿಗೆ ಈ ಸಮಯ ತುಂಬಾ ಯೋಗ್ಯವಾಗಿರುವುದರಿಂದ ಆ ವಸ್ತುಗಳನ್ನು ನೀವು ಖರೀದಿ ಮಾಡಲು ಸಾಧ್ಯವಾಗಿರುತ್ತದೆ. ಮದುವೆಯಾಗದೇ ಇರುವ ವ್ಯಕ್ತಿಗಳಿಗೆ ಕಂಕಣ ಭಾಗ್ಯ ಕೂಡಿ ಬರುತ್ತದೆ ನೀವು ಮಾಡುವ ಕೆಲಸದಲ್ಲಿ ಸಂಗಾತಿಯು ನಿಮಗೆ ನೆಮ್ಮದಿ ಮತ್ತು ಬೆಂಬಲ ನೀಡುವುದರಿಂದ ತುಂಬಾ ಪ್ರಯೋಜನಗಳನ್ನ ಪಡೆದುಕೊಳ್ಳಬಹುದು. ತಂದೆ ಮತ್ತು ತಾಯಿಗಳ ಮಾರ್ಗದರ್ಶನದಿಂದ ಸಾಕಷ್ಟು ಪ್ರಯೋಜನಗಳನ್ನ ಪಡೆದುಕೊಳ್ಳಲು ಸಾಧ್ಯ ವಿದೇಶಕ್ಕೆ ಹೋಗಿ ಉದ್ಯೋಗವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಆರೋಗ್ಯದಲ್ಲಿ ಯಾವುದೇ ರೀತಿಯ ಸಮಸ್ಯೆಗಳಿದ್ದರೂ ಕೂಡ ಅವುಗಳನ್ನು ನೀವು ದೂರ ಮಾಡಿಕೊಳ್ಳುವುದು ಮುಖ್ಯ.

ಎಲೆಕ್ಟ್ರಾನಿಕ್ ವಸ್ತುಗಳಿಗೆ ಸಂಬಂಧಿಸಿದಂತೆ ಮಾರಾಟ ಮಾಡುವವರಾಗಿದ್ದರೆ ಅವರಿಗೆ ತುಂಬಾ ಶುಭವಾದ ಫಲವನ್ನ ಪಡೆದುಕೊಳ್ಳಬಹುದು. ಇಷ್ಟೆಲ್ಲಾ ಅದೃಷ್ಟ ಮತ್ತು ಸಾಯಿಬಾಬನ ಕೃಪೆಗೆ ಪಾತ್ರರಾಗಿರುವ ಏಳು ರಾಶಿಗಳು ಯಾವುದು ಎಂದರೆ ಕರ್ಕಾಟಕ ರಾಶಿ, ಧನಸ್ಸು ರಾಶಿ, ಮೇಷ ರಾಶಿ, ವೃಷಭ ರಾಶಿ, ಕನ್ಯಾ ರಾಶಿ, ಕುಂಭ ರಾಶಿ ಮತ್ತು ಮೀನ ರಾಶಿ.

ಶ್ರೀ ಕ್ಷೇತ್ರ ಕಾಳಿಕಾ ದುರ್ಗಾ ಜ್ಯೋತಿಷ್ಯ ಪೀಠಂ : ಪ್ರಧಾನ ತಾಂತ್ರಿಕರು, ದೈವಜ್ಞರು ಹಾಗೂ ಜ್ಯೋತಿಷ್ಯ ವಿದ್ವಾಂಸರು ಮಹರ್ಷಿ ಶ್ರೀ ರಘುನಂದನ್ ಗುರೂಜಿಯವರು ಮೊಬೈಲ್ ಸಂಖ್ಯೆ: 9606655519

ಇವರು ಅಸ್ಸಾಂಮಿನ ಅಧಿದೇವತೆ ಶ್ರೀ ಕಾಮಕ್ಯದೇವಿ ಹಾಗೂ ಕೊಳ್ಳೇಗಾಲದ ಚೌಡಿ ಪ್ರಯೋಗ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಮಸ್ಯೆಗಳಿಗೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ, ಪ್ರೀತಿಸಿದ ನಿಮ್ಮವರನ್ನೂ ಹಿಂಪಡೆಯಬೇಕೇ ಆರೋಗ್ಯ ಸಮಸ್ಯೆ, ಸಂತಾನ, ಸಾಲಬಾದೆ, ವಿವಾಹದಲ್ಲಿ ತೊಂದರೆ, ಉದ್ಯೋಗದಲ್ಲಿ ತೊಂದರೆ, ನಿಮ್ಮ ಮೇಲೆ ಆಗಿರುವ ಮಾಟಮಂತ್ರ ನಿವಾರಣೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ವಾಮಾಚಾರ ನಿವಾರಣೆ ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಹಾಗೂ ಇನ್ನೂ ಅನೇಕ ಗುಪ್ತ ಕಠಿಣ ಧನ ದಾರಿದ್ಯದಂತಃ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಗಳ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಶಾಶ್ವತ ಪರಿಹಾರ ಮತ್ತು ಉತ್ತಮ ಮಾರ್ಗದರ್ಶನ ಪಡೆದುಕೊಳ್ಳಿ

ಗುರುಗಳ ಸಂಖ್ಯೆಗೆ ಈ ಕೂಡಲೇ ಕರೆ ಮಾಡಿ 9606655519

LEAVE A REPLY

Please enter your comment!
Please enter your name here