ಮುಂದಿನ 23 ವರ್ಷಗಳು ಆರು ರಾಶಿಯವರಿಗೆ ಭಾರಿ ಅದೃಷ್ಟ ಗುರುಬಲ ಶುಕ್ರದೆಸೆ

269

ನಮಸ್ಕಾರ ಪ್ರಿಯ ಸ್ನೇಹಿತರೇ, ಮುಂದಿನ 23 ವರ್ಷಗಳು ಈ ಆರು ರಾಶಿಯವರಿಗೆ ತುಂಬಾ ಶುಭವಾಗುತ್ತದೆ, ಆದಾಯದ ಹರಿವು ಹೆಚ್ಚಾಗುತ್ತದೆ. ಮುಂದಿನ ದಿನಗಳು ತುಂಬಾ ಅದೃಷ್ಟದಾಯಕವಾಗಿರುತ್ತದೆ ನೀವು ಮಾಡುವ ಕೆಲಸದಲ್ಲಿ ಸ್ಪಷ್ಟವಾದ ನಿರ್ಧಾರವನ್ನು ತೆಗೆದುಕೊಂಡು ಕೆಲಸವನ್ನು ನಿರ್ವಹಿಸುವುದರಿಂದ ತುಂಬಾ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಶ್ರೀಮಂತರಾಗುವ ಯೋಗ ಫಲವನ್ನು ಕೂಡ ಪಡೆದುಕೊಂಡಿದ್ದೀರಿ ಏಕೆಂದರೆ ನಿಮ್ಮ ಜೀವನದಲ್ಲಿ ಅನುಭವಿಸಿದಂತಹ ಸಾಕಷ್ಟು ರೀತಿಯ ಸಮಸ್ಯೆಗಳು ದೂರವಾಗಿ ತುಂಬಾ ಒಳ್ಳೆಯ ಅನುಕೂಲವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ.

ಉದ್ಯೋಗ ಇಲ್ಲದೆ ಇರುವ ವ್ಯಕ್ತಿಗಳು ಮುಂದಿನ ದಿನಗಳಲ್ಲಿ ಒಳ್ಳೆಯ ಉದ್ಯೋಗವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ನೀವು ಆಭರಣ ಅಥವಾ ಹೊಸ ಮನೆ ವಾಹನವನ್ನ ಖರೀದಿ ಮಾಡಬೇಕು ಅಂದುಕೊಂಡಿರುವವರಿಗೆ ಈ ಸಮಯ ತುಂಬಾ ಯೋಗ್ಯವಾಗಿದೆ ನೀವು ಖರೀದಿ ಮಾಡಲು ಸಾಧ್ಯವಾಗುತ್ತದೆ. ನಿಮ್ಮ ಜೀವನದಲ್ಲಿ ಅನೇಕ ರೀತಿಯ ಅವಕಾಶಗಳನ್ನ ಪಡೆದುಕೊಳ್ಳಬಹುದು ಮಾಡುವ ಕೆಲಸದಲ್ಲಿ ಪ್ರಗತಿಯನ್ನ ಕಂಡುಕೊಳ್ಳಬಹುದಾಗಿರುತ್ತದೆ. ಶನಿ ದೇವರ ಸಂಪೂರ್ಣ ಕೃಪೆ ಇರುವುದರಿಂದ ನಿಮ್ಮ ಜೀವನದಲ್ಲಿ ಅನುಭವಿಸಿದಂತಹ ಸಮಸ್ಯೆಗಳು ದೂರವಾಗುತ್ತವೆ.

ಮಾಡುವ ಉದ್ಯೋಗದಲ್ಲಿ ಒಳ್ಳೆಯ ಬದಲಾವಣೆಯನ್ನು ಕಾಣುತ್ತೀರಿ. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಿಂದ ತುಂಬಾ ಶುಭವಾದ ಫಲವನ್ನು ಪಡೆದುಕೊಳ್ಳಲು ಸಾಧ್ಯ. ಕುಟುಂಬದಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಬಂದರೂ ಕೂಡ ಅವರೊಂದಿಗೆ ಚರ್ಚೆ ಮಾಡಿ ಆ ವಿಷಯವನ್ನು ನೀವು ಬಗೆಹರಿಸಿಕೊಳ್ಳುವುದು ತುಂಬಾ ಮುಖ್ಯವಾಗಿರುತ್ತದೆ. ಹಿರಿಯರು ಸದಾ ನಿಮಗೆ ಬೆಂಬಲವಾಗಿರುವುದರಿಂದ ಮಾಡುವ ಕೆಲಸದಲ್ಲಿ ಪ್ರಗತಿಯನ್ನ ಕಾಣಬಹುದಾಗಿದೆ. ಯಾವುದೇ ಸಮಸ್ಯೆಗಳು ಬಂದರೂ ಕೂಡ ಹಿರಿಯರು ನಿಮಗೆ ಆಶೀರ್ವಾದವನ್ನು ನೀಡುತ್ತಾರೆ.

ಯಾವುದೇ ವಿಚಾರಕ್ಕೆ ಸಂಬಂಧಿಸಿದಂತೆ ನೀವು ನಿರ್ಧಾರವನ್ನ ತೆಗೆದುಕೊಳ್ಳುವಾಗ ನಿಮ್ಮ ಹಿರಿಯ ಅಧಿಕಾರಿಗಳಿಂದ ಸಲಹೆಯನ್ನ ಪಡೆದುಕೊಂಡು ನೀವು ನಿರ್ಧಾರವನ್ನ ತೆಗೆದುಕೊಳ್ಳುವುದು ತುಂಬಾ ಮುಖ್ಯವಾಗಿರುತ್ತದೆ. ರಾಜಕೀಯ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ವ್ಯಕ್ತಿಗಳು ರಾಜಕೀಯದಲ್ಲಿ ಉತ್ತಮ ಸಾಧನೆಯನ್ನ ಮಾಡುತ್ತಾರೆ ಮತ್ತು ಒಳ್ಳೆಯ ಸಭೆಯನ್ನ ಸೇರಿಸಿ ಜನರ ಗೌರವಕ್ಕೆ ಪಾತ್ರರಾಗುತ್ತಾರೆ. ಶನಿದೇವರ ಸಂಪೂರ್ಣ ಕೃಪೆ ಇನ್ನೂ ಮುಂದಿನ 23 ವರ್ಷಗಳವರೆಗೆ ಆರು ರಾಶಿಯವರಿಗೆ ಇರುವುದರಿಂದ ಇಷ್ಟೆಲ್ಲಾ ಅದೃಷ್ಟದ ಫಲ ಪಡೆಯುವ ಆರು ರಾಶಿಗಳು ಯಾವುದು ಎಂದರೆ ವೃಷಭ ರಾಶಿ, ಕರ್ಕಾಟಕ ರಾಶಿ, ಧನಸ್ಸು ರಾಶಿ, ಸಿಂಹ ರಾಶಿ, ತುಲಾ ರಾಶಿ ಮತ್ತು ವೃಶ್ಚಿಕ ರಾಶಿ.

ಶ್ರೀ ಕ್ಷೇತ್ರ ಕಾಳಿಕಾ ದುರ್ಗಾ ಜ್ಯೋತಿಷ್ಯ ಪೀಠಂ : ಪ್ರಧಾನ ತಾಂತ್ರಿಕರು, ದೈವಜ್ಞರು ಹಾಗೂ ಜ್ಯೋತಿಷ್ಯ ವಿದ್ವಾಂಸರು ಮಹರ್ಷಿ ಶ್ರೀ ರಘುನಂದನ್ ಗುರೂಜಿಯವರು ಮೊಬೈಲ್ ಸಂಖ್ಯೆ: 9606655519

ಇವರು ಅಸ್ಸಾಂಮಿನ ಅಧಿದೇವತೆ ಶ್ರೀ ಕಾಮಕ್ಯದೇವಿ ಹಾಗೂ ಕೊಳ್ಳೇಗಾಲದ ಚೌಡಿ ಪ್ರಯೋಗ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಮಸ್ಯೆಗಳಿಗೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ, ಪ್ರೀತಿಸಿದ ನಿಮ್ಮವರನ್ನೂ ಹಿಂಪಡೆಯಬೇಕೇ ಆರೋಗ್ಯ ಸಮಸ್ಯೆ, ಸಂತಾನ, ಸಾಲಬಾದೆ, ವಿವಾಹದಲ್ಲಿ ತೊಂದರೆ, ಉದ್ಯೋಗದಲ್ಲಿ ತೊಂದರೆ, ನಿಮ್ಮ ಮೇಲೆ ಆಗಿರುವ ಮಾಟಮಂತ್ರ ನಿವಾರಣೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ವಾಮಾಚಾರ ನಿವಾರಣೆ ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಹಾಗೂ ಇನ್ನೂ ಅನೇಕ ಗುಪ್ತ ಕಠಿಣ ಧನ ದಾರಿದ್ಯದಂತಃ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಗಳ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಶಾಶ್ವತ ಪರಿಹಾರ ಮತ್ತು ಉತ್ತಮ ಮಾರ್ಗದರ್ಶನ ಪಡೆದುಕೊಳ್ಳಿ

ಗುರುಗಳ ಸಂಖ್ಯೆಗೆ ಈ ಕೂಡಲೇ ಕರೆ ಮಾಡಿ 9606655519

LEAVE A REPLY

Please enter your comment!
Please enter your name here