ಐದು ರಾಶಿಯವರಿಗೆ ಶನಿ ದೇವರ ಕೃಪೆಯಿಂದ ಬಾರಿ ಅದೃಷ್ಟ ಮತ್ತು ದುಡ್ಡಿನ ಸುರಿಮಳೆ

218

ನಮಸ್ಕಾರ ಪ್ರಿಯ ಸ್ನೇಹಿತರೇ, ಸ್ತ್ರೀ ಪುರುಷ ವಶ ಕರೆ ಮಾಡಿರಿ 9606655519  ಐದು ರಾಶಿಯವರಿಗೆ ಶನಿ ದೇವರ ಸಂಪೂರ್ಣ ಕೃಪೆ ಇರುವುದರಿಂದ ಇವರ ಜೀವನದಲ್ಲಿ ತುಂಬಾ ಶುಭವಾಗುತ್ತದೆ. ಭಾರಿ ಅದೃಷ್ಟ ಮತ್ತು ದುಡ್ಡಿನ ಸುರಿಮಳೆಯ ಸುರಿಯುತ್ತದೆ. ನಿಮ್ಮ ಜೀವನದಲ್ಲಿ ಎದುರಿಸುವ ಸಮಸ್ಯೆಗಳನ್ನ ನೀವು ದೂರ ಮಾಡಿಕೊಂಡು ಸಾಕಷ್ಟು ರೀತಿಯ ಪ್ರಯೋಜನಗಳನ್ನ ಪಡೆದುಕೊಳ್ಳುವುದರ ಬಗ್ಗೆ ಹೆಚ್ಚು ಗಮನಕೊಡಬೇಕು. ನಿಮ್ಮ ಜೀವನದಲ್ಲಿ ಸುಖ ಸಂತೋಷ ಎಂಬುದು ನೆಲೆಸಿರುತ್ತದೆ. ಮದುವೆಯಾಗದೇ ಇರುವ ವ್ಯಕ್ತಿಗಳಿಗೆ ಕಂಕಣ ಭಾಗ್ಯ ಕೂಡಿ ಬರುತ್ತದೆ ಮನೆಯಲ್ಲಿ ಸಂಭ್ರಮದ ವಾತಾವರಣಗಳು ಸೃಷ್ಟಿಯಾಗಲು ಸಾಧ್ಯ.

ನಿಮ್ಮ ಮುಂದಿನ ದಿನಗಳು ತುಂಬಾ ಅನುಕೂಲಕರವಾಗಿರುತ್ತದೆ. ಸ್ತ್ರೀ ಪುರುಷ ವಶ ಕರೆ ಮಾಡಿರಿ 9606655519 ನೀವು ಮಾಡುವ ಉದ್ಯೋಗದ ಸ್ಥಳದಲ್ಲಿ ಶತ್ರುಗಳು ನಿಮಗೆ ತೊಂದರೆಯನ್ನು ನೀಡಿ ಉದ್ಯೋಗವನ್ನು ಕಸಿದುಕೊಳ್ಳುವ ಸಾಧ್ಯತೆ ಹೆಚ್ಚಾಗಿರುತ್ತದೆ ಆದ್ದರಿಂದ ಎಚ್ಚರಿಕೆಯಿಂದ ಇರುವುದು ಮುಖ್ಯ. ರಾಜಕೀಯ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ವ್ಯಕ್ತಿಗಳು ರಾಜಕೀಯದಲ್ಲಿ ಉತ್ತಮ ಸಾಧನೆಯನ್ನ ಮಾಡಿ ರಾಜಕೀಯದಲ್ಲಿ ತಮ್ಮದೇ ಆದ ಪಾತ್ರವನ್ನು ನಿರ್ವಹಿಸಲು ಸಾಧ್ಯ. ಆರೋಗ್ಯದ ಕಡೆ ಹೆಚ್ಚು ಗಮನ ಕೊಡಬೇಕು ಆರೋಗ್ಯದ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇರುತ್ತದೆ ನೀವು ನಿಮ್ಮದೇ ಆದ ಸ್ವಂತ ನಿರ್ಧಾರದ ಮೂಲಕ ಯಶಸ್ಸನ್ನ ಪಡೆದುಕೊಳ್ಳಲು ಸಾಧ್ಯ.

ಆಸ್ತಿಯ ವಿಚಾರದಲ್ಲಿ ಯಾವುದಾದರೂ ವ್ಯವಹಾರಗಳನ್ನು ನೀವು ಮಾಡಬೇಕು ಅಂದುಕೊಂಡಿದ್ದರೆ ಅದರಲ್ಲಿ ತುಂಬಾ ಫಲವನ್ನ ಪಡೆದುಕೊಳ್ಳುತ್ತೀರಿ ಮತ್ತು ನೀವು ಬಂಧುಗಳು ಅಥವಾ ನಿಮ್ಮ ಮನೆಗೆ ಅತಿಥಿಗಳ ಆಗಮನದಿಂದಾಗಿ ಖರ್ಚು ವೆಚ್ಚಗಳು ಹೆಚ್ಚಾಗುವ ಸಾಧ್ಯತೆ ಇದೆ ಆರೋಗ್ಯದ ಸಮಸ್ಯೆ ಅದರಲ್ಲಿ ನರ ದೌರ್ಬಲ್ಯ ಸಮಸ್ಯೆಗಳು ಹೆಚ್ಚಾಗಬಹುದು ನಿರ್ಲಕ್ಷ ಮಾಡಬೇಡಿ ಹಣಕಾಸು ವಿಚಾರದಲ್ಲಿ ಸಾಕಷ್ಟು ರೀತಿಯ ಅನುಕೂಲವನ್ನು ನೀವು ಪಡೆದುಕೊಳ್ಳಬಹುದು ಮಕ್ಕಳು ವಿದೇಶಿಕೆ ಹೋಗಿ ವಿದ್ಯಾಭ್ಯಾಸ ಮಾಡಲು ಸಾಧ್ಯವಾಗುತ್ತದೆ.

ಪಾಲುದಾರಿಕೆ ವ್ಯವಹಾರವನ್ನ ಮಾಡುತ್ತಿರುವವರಿಗೆ ತುಂಬಾ ಅನುಕೂಲವನ್ನು ಪಡೆದುಕೊಳ್ಳಬಹುದು ಉದ್ಯೋಗದಲ್ಲಿ ಸಾಕಷ್ಟು ರೀತಿಯ ಪ್ರಯೋಜನಗಳನ್ನ ಪಡೆಯುತ್ತೀರಿ. ಭೂಮಿ ಖರೀದಿ ಅಥವಾ ವಾಹನ ಖರೀದಿ ಮಾಡಬೇಕು ಅಂದುಕೊಂಡಿರುವವರಿಗೆ ಈ ಸಮಯ ತುಂಬಾ ಉತ್ತಮವಾಗಿದೆ ಎಂದು ಹೇಳಬಹುದು. ಶನಿ ದೇವರ ಕೃಪೆಗೆ ಪಾತ್ರರಾಗಿರುವ ಆ ಐದು ರಾಶಿಗಳು ಯಾವುದು ಎಂದರೆ ಮೇಷ ರಾಶಿ, ಸಿಂಹ ರಾಶಿ, ತುಲಾ ರಾಶಿ, ಮೀನ ರಾಶಿ ಮತ್ತು ಕರ್ಕಾಟಕ ರಾಶಿ ಈ ರಾಶಿಯವರಿಗೆ ಬಾರಿ ಅದೃಷ್ಟ ಆರಂಭವಾಗಿದೆ.

ಶ್ರೀ ಕ್ಷೇತ್ರ ಕಾಳಿಕಾ ದುರ್ಗಾ ಜ್ಯೋತಿಷ್ಯ ಪೀಠಂ : ಪ್ರಧಾನ ತಾಂತ್ರಿಕರು, ದೈವಜ್ಞರು ಹಾಗೂ ಜ್ಯೋತಿಷ್ಯ ವಿದ್ವಾಂಸರು ಮಹರ್ಷಿ ಶ್ರೀ ರಘುನಂದನ್ ಗುರೂಜಿಯವರು ಮೊಬೈಲ್ ಸಂಖ್ಯೆ: 9606655519

ಇವರು ಅಸ್ಸಾಂಮಿನ ಅಧಿದೇವತೆ ಶ್ರೀ ಕಾಮಕ್ಯದೇವಿ ಹಾಗೂ ಕೊಳ್ಳೇಗಾಲದ ಚೌಡಿ ಪ್ರಯೋಗ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಮಸ್ಯೆಗಳಿಗೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ, ಪ್ರೀತಿಸಿದ ನಿಮ್ಮವರನ್ನೂ ಹಿಂಪಡೆಯಬೇಕೇ ಆರೋಗ್ಯ ಸಮಸ್ಯೆ, ಸಂತಾನ, ಸಾಲಬಾದೆ, ವಿವಾಹದಲ್ಲಿ ತೊಂದರೆ, ಉದ್ಯೋಗದಲ್ಲಿ ತೊಂದರೆ, ನಿಮ್ಮ ಮೇಲೆ ಆಗಿರುವ ಮಾಟಮಂತ್ರ ನಿವಾರಣೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ವಾಮಾಚಾರ ನಿವಾರಣೆ ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಹಾಗೂ ಇನ್ನೂ ಅನೇಕ ಗುಪ್ತ ಕಠಿಣ ಧನ ದಾರಿದ್ಯದಂತಃ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಗಳ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಶಾಶ್ವತ ಪರಿಹಾರ ಮತ್ತು ಉತ್ತಮ ಮಾರ್ಗದರ್ಶನ ಪಡೆದುಕೊಳ್ಳಿ

ಗುರುಗಳ ಸಂಖ್ಯೆಗೆ ಈ ಕೂಡಲೇ ಕರೆ ಮಾಡಿ 9606655519

LEAVE A REPLY

Please enter your comment!
Please enter your name here