850 ವರ್ಷಗಳ ನಂತರ 33 ಕೋಟಿ ದೇವರ ಅನುಗ್ರಹ 5 ರಾಶಿಯವರ ಮೇಲೆ ಇರುವುದರಿಂದ ಗುರು ಬಲ ಮತ್ತು ರಾಜಯೋಗ

518

ನಮಸ್ಕಾರ ಪ್ರಿಯ ಸ್ನೇಹಿತರೇ, 850 ವರ್ಷಗಳ ನಂತರ 33 ಕೋಟಿ ದೇವರ ಅನುಗ್ರಹ 5 ರಾಶಿಯವರ ಮೇಲೆ ಇರುವುದರಿಂದ ಸಾಕಷ್ಟು ಒಳಿತಾಗುತ್ತದೆ. ಗುರುಬಲ ಮತ್ತು ರಾಜಯೋಗವನ್ನು ಕೂಡ ಈ ರಾಶಿಯವರು ಪಡೆಯಲು ಸಾಧ್ಯ ನೀವು ನಿಮ್ಮ ಹಳೆಯ ಸ್ನೇಹಿತರನ್ನ ಭೇಟಿ ಮಾಡುವುದರಿಂದ ತುಂಬಾ ಶುಭವಾದ ಫಲವನ್ನ ಪಡೆದುಕೊಳ್ಳುವುದು ಸಾಧ್ಯ. ಹಣಕಾಸಿನ ವಿಚಾರದಲ್ಲಿ ಏನಾದರೂ ತೊಂದರೆಗಳನ್ನ ಎದುರಿಸುತ್ತ ಇದ್ದರೆ ಅಂತಹ ತೊಂದರೆಗಳು ದೂರವಾಗುತ್ತಾ ಹೋಗುತ್ತದೆ ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಬರಬಹುದು ಆದರೆ ಅದನ್ನ ಧೈರ್ಯವಾಗಿ ಎದುರಿಸುವುದು ತುಂಬಾ ಮುಖ್ಯವಾಗಿರುತ್ತದೆ.

ನೀವು ಯಾರೊಂದಿಗಾದರೂ ಮಾತನಾಡುವುದು ಅಥವಾ ಯಾರೊಂದಿಗಾದರೂ ಚರ್ಚೆ ಮಾಡುವಾಗ ತುಂಬಾ ಎಚ್ಚರದಿಂದ ಇರಿ ಏಕೆಂದರೆ ನೀವು ಮಾಡುವ ಸಣ್ಣಪುಟ್ಟ ತಪ್ಪುಗಳೆ ದೊಡ್ಡದಾಗಿರುವ ಸಾಧ್ಯತೆ ಇದೆ. ನೀವು ಕೆಲಸ ಮಾಡುವ ಸ್ಥಳದಲ್ಲಿ ಉನ್ನತ ಅಧಿಕಾರಿಗಳಿಂದ ಗೌರವವನ್ನು ಪಡೆದುಕೊಳ್ಳಬಹುದು ಏಕೆಂದರೆ ನೀವು ತುಂಬಾ ಚತುರರಾಗಿ ಕೆಲಸವನ್ನ ನಿರ್ವಹಿಸುವುದರಿಂದ ಸಾಕಷ್ಟು ರೀತಿಯ ಪುಣ್ಯದ ಫಲವನ್ನ ಪಡೆದುಕೊಳ್ಳಲು ಸಾಧ್ಯವಾಗಿರುತ್ತದೆ. ಕೆಲಸ ಕಾರ್ಯದಲ್ಲಿ ಯಾವುದೇ ರೀತಿಯ ತೊಂದರೆಗಳು ಬಂದರೂ ಕೂಡ ಅವುಗಳನ್ನು ನಿಧಾನಗತಿಯಲ್ಲಿ ಬಗೆಹರಿಸಿಕೊಳ್ಳುವುದು ತುಂಬಾ ಮುಖ್ಯ.

ಗುರುಗಳ ಸಂಖ್ಯೆಗೆ ಈ ಕೂಡಲೇ ಕರೆ ಮಾಡಿ 9606655519

ಆರೋಗ್ಯದ ಸಮಸ್ಯೆಗಳು ಎದುರಾಗಬಹುದು ಆರೋಗ್ಯದ ಕಡೆ ಹೆಚ್ಚು ಗಮನ ಕೊಡಬೇಕು ಏಕೆಂದರೆ ಆರೋಗ್ಯವನ್ನು ನೀವು ನಿರ್ಲಕ್ಷ ಮಾಡಿದ್ದೆ ಆದರೆ ಸಾಕಷ್ಟು ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ವಾಹನ ಮತ್ತು ಮನೆಯನ್ನು ಖರೀದಿ ಮಾಡಬೇಕು ಅಂದುಕೊಂಡಿರುವ ವ್ಯಕ್ತಿಗಳಿಗೆ ಈ ಸಮಯ ತುಂಬಾ ಯೋಗ್ಯವಾಗಿರುವುದರಿಂದ ನೀವು ಖರೀದಿ ಮಾಡಲು ಸಾಧ್ಯ. ಉದ್ಯೋಗ ಇಲ್ಲದೆ ಇರುವ ವ್ಯಕ್ತಿಗಳಿಗೆ ಮುಂದಿನ ದಿನಗಳಲ್ಲಿ ಒಳ್ಳೆಯ ಉದ್ಯೋಗ ದೊರೆಯುತ್ತದೆ ಹಾಗೂ ಉದ್ಯೋಗದಿಂದ ಒಳ್ಳೆಯ ಸ್ಥಾನಮಾನ ಮತ್ತು ಗೌರವವನ್ನು ಪಡೆಯಲು ಸಾಧ್ಯ.

ರಾಜಕೀಯ ಕ್ಷೇತ್ರದಲ್ಲಿ ಸಾಕಷ್ಟು ರೀತಿಯ ಅನುಕೂಲವನ್ನು ಪಡೆಯುತ್ತೀರಿ. ವಿದೇಶದಲ್ಲಿ ವ್ಯವಹಾರ ಮಾಡಬೇಕು ಅಂದುಕೊಂಡಿರುವ ವ್ಯಕ್ತಿಗಳಿಗೆ ತುಂಬಾ ಶುಭವಾಗುತ್ತದೆ. 33 ಕೋಟಿ ದೇವರ ಅನುಗ್ರಹಗಳು ರಾಶಿಯವರಿಗೆ ಇರುವುದರಿಂದ ಇಷ್ಟೆಲ್ಲಾ ಅದೃಷ್ಟದ ಫಲ ಪಡೆಯುವ ಆ ರಾಶಿಗಳು ಯಾವುವು ಎಂದರೆ ಸಿಂಹ ರಾಶಿ, ತುಲಾ ರಾಶಿ, ಕರ್ಕಾಟಕ ರಾಶಿ, ಮಕರ ರಾಶಿ, ವೃಶ್ಚಿಕ ರಾಶಿ, ಧನಸ್ಸು ರಾಶಿ, ಮತ್ತು ಮೀನ ರಾಶಿ.

ಶ್ರೀ ಕ್ಷೇತ್ರ ಕಾಳಿಕಾ ದುರ್ಗಾ ಜ್ಯೋತಿಷ್ಯ ಪೀಠಂ : ಪ್ರಧಾನ ತಾಂತ್ರಿಕರು, ದೈವಜ್ಞರು ಹಾಗೂ ಜ್ಯೋತಿಷ್ಯ ವಿದ್ವಾಂಸರು ಮಹರ್ಷಿ ಶ್ರೀ ರಘುನಂದನ್ ಗುರೂಜಿಯವರು ಮೊಬೈಲ್ ಸಂಖ್ಯೆ: 9606655519

ಇವರು ಅಸ್ಸಾಂಮಿನ ಅಧಿದೇವತೆ ಶ್ರೀ ಕಾಮಕ್ಯದೇವಿ ಹಾಗೂ ಕೊಳ್ಳೇಗಾಲದ ಚೌಡಿ ಪ್ರಯೋಗ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಮಸ್ಯೆಗಳಿಗೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ, ಪ್ರೀತಿಸಿದ ನಿಮ್ಮವರನ್ನೂ ಹಿಂಪಡೆಯಬೇಕೇ ಆರೋಗ್ಯ ಸಮಸ್ಯೆ, ಸಂತಾನ, ಸಾಲಬಾದೆ, ವಿವಾಹದಲ್ಲಿ ತೊಂದರೆ, ಉದ್ಯೋಗದಲ್ಲಿ ತೊಂದರೆ, ನಿಮ್ಮ ಮೇಲೆ ಆಗಿರುವ ಮಾಟಮಂತ್ರ ನಿವಾರಣೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ವಾಮಾಚಾರ ನಿವಾರಣೆ ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಹಾಗೂ ಇನ್ನೂ ಅನೇಕ ಗುಪ್ತ ಕಠಿಣ ಧನ ದಾರಿದ್ಯದಂತಃ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಗಳ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಶಾಶ್ವತ ಪರಿಹಾರ ಮತ್ತು ಉತ್ತಮ ಮಾರ್ಗದರ್ಶನ ಪಡೆದುಕೊಳ್ಳಿ

ಗುರುಗಳ ಸಂಖ್ಯೆಗೆ ಈ ಕೂಡಲೇ ಕರೆ ಮಾಡಿ 9606655519

LEAVE A REPLY

Please enter your comment!
Please enter your name here