ನಾಲ್ಕು ರಾಶಿಯವರಿಗೆ ಮುಂದಿನ 12 ವರ್ಷಗಳವರೆಗೂ ಸಾಯಿಬಾಬನ ಕೃಪೆ ಇರುವುದರಿಂದ ಗುರುಬಲ ಮತ್ತು ಐಷಾರಾಮಿ ಜೀವನ ನಡೆಸುತ್ತಾರೆ.

210

ನಮಸ್ಕಾರ ಪ್ರಿಯ ಸ್ನೇಹಿತರೇ, ನಾಲ್ಕು ರಾಶಿಯವರಿಗೆ ಸಾಯಿಬಾಬಾ ಕೃಪೆ ಇರುವುದರಿಂದ ಮುಂದಿನ 12 ವರ್ಷಗಳು ಕೂಡ ಗುರುಬಲ ಆರಂಭವಾಗಿದ್ದೆ. ಆರ್ಥಿಕವಾಗಿ ಬಲಿಷ್ಠರಾಗಲು ಸಾಧ್ಯ ಮತ್ತು ಆದಾಯ ಹರಿವು ಕೂಡ ಹೆಚ್ಚಳವಾಗುತ್ತದೆ. ನೀವು ಕೆಲಸ ಮಾಡುವ ಸ್ಥಳದಲ್ಲಿ ತೊಂದರೆಗಳು ಉಂಟಾಗಬಹುದು ಶತ್ರುಗಳಿಂದ ನಿಮಗೆ ಅಪಾಯಗಳು ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ತುಂಬಾ ಎಚ್ಚರದಿಂದ ಇರಿ. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಹೆಚ್ಚು ಪ್ರಾಮುಖ್ಯತೆಯನ್ನ ಕೊಡುತ್ತಿರಿ ಮತ್ತು ಆ ಕೆಲಸಗಳಿಗೆ ತಮ್ಮನ್ನ ತಾವು ತೊಡಗಿಸಿಕೊಳ್ಳುವುದು ತುಂಬಾ ಮುಖ್ಯವಾಗಿರುತ್ತದೆ.

ಕುಟುಂಬದವರೊಂದಿಗೆ ಹೆಚ್ಚು ಬಾಂಧವ್ಯವನ್ನ ಹೊಂದಿರುತ್ತದೆ ಮತ್ತು ಹೆಚ್ಚು ಸಮಯವನ್ನು ಕಳೆಯಲು ಸಾಧ್ಯವಾಗುತ್ತದೆ. ಸರ್ಕಾರಿ ಕೆಲಸ ಕಾರ್ಯವನ್ನ ಮಾಡುತ್ತಿರುವ ವ್ಯಕ್ತಿಗಳಿಗೆ ತುಂಬಾ ಒಳಿತಾಗುತ್ತದೆ. ಸಮಾಜದಲ್ಲಿ ಒಳ್ಳೆಯ ಸ್ಥಾನಮಾನವನ್ನ ಪಡೆದುಕೊಳ್ಳಲು ಸಾಧ್ಯ. ಬಂಡವಾಳವನ್ನ ಹೂಡಿಕೆ ಮಾಡಬೇಕು ಅಂದುಕೊಂಡಿರುವ ವ್ಯಕ್ತಿಗಳು ಬಂಡವಾಳ ಹೂಡಿಕೆಯಿಂದ ತುಂಬಾ ಶುಭವಾದ ಫಲವನ್ನು ಪಡೆಯಲು ಸಾಧ್ಯ. ದೈಹಿಕವಾಗಿ ಮತ್ತು ಮಾನಸಿಕವಾಗಿ ತಮ್ಮನ್ನ ತಾವು ತೊಡಗಿಸಿಕೊಂಡಿರಬೇಕು ಯಾವುದೇ ರೀತಿಯ ಸಮಸ್ಯೆಗಳು ಬಂದರೂ ಕೂಡ ಧೈರ್ಯವಾಗಿ ಎದುರಿಸಲು ಸಾಧ್ಯ.

ವಾಹನವನ್ನು ಖರೀದಿ ಮಾಡಬೇಕು ಅಂದುಕೊಂಡಿರುವ ವ್ಯಕ್ತಿಗಳು ವಾಹನವನ್ನು ಖರೀದಿ ಮಾಡುತ್ತಿರಿ, ಇದರಿಂದ ತುಂಬಾ ಶುಭಫಲವನ್ನ ನೀವು ಪಡೆದುಕೊಳ್ಳಲು ಸಾಧ್ಯ. ಆರೋಗ್ಯದ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ ಆರೋಗ್ಯವನ್ನು ನಿರ್ಲಕ್ಷ ಮಾಡಬೇಡಿ, ಆರೋಗ್ಯದ ಕಡೆ ಹೆಚ್ಚು ಒತ್ತು ಕೊಡುವುದು ಉತ್ತಮ. ವ್ಯಾಪಾರ ವ್ಯವಹಾರವನ್ನ ಮಾಡುತ್ತಿರುವ ವ್ಯಕ್ತಿಗಳಿಗೆ ವ್ಯಾಪಾರದಲ್ಲಿ ಸಾಕಷ್ಟು ಒಳಿತನ್ನ ಕಾಣುತ್ತೀರಿ. ವ್ಯಾಪಾರದಲ್ಲಿ ಇರುವಂತಹ ಸರ್ವ ಸಮಸ್ಯೆಗಳನ್ನ ನೀವು ದೂರ ಮಾಡಿಕೊಳ್ಳಲು ಸಾಧ್ಯ.

ಸ್ಥಗಿತ ಕೊಂಡ ಕೆಲಸ ಕಾರ್ಯಗಳ ಕಡೆ ಹೆಚ್ಚು ಗಮನ ಕೊಡಬೇಕು ಯಾವುದೇ ರೀತಿಯ ಕೆಲಸಗಳಲ್ಲಿ ನೀವು ತೊಂದರೆ ಎದುರಿಸುತ್ತಾ ಇದ್ದರೂ ಕೂಡ ಅವುಗಳು ದೂರವಾಗುತ್ತಾ ಹೋಗುತ್ತದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಆಸಕ್ತಿ ಕಳೆದುಕೊಳ್ಳುವ ಸಾಧ್ಯತೆ ಇದೆ ಇದರಿಂದ ಪೋಷಕರಿಗೆ ಗಂಭೀರವಾಗಿ ಚಿಂತೆ ಮಾಡುವ ಸಾಧ್ಯತೆ ಆದ್ದರಿಂದ ಎಚ್ಚರದಿಂದ ಇರುವುದು ಮುಖ್ಯ. ಸಾಯಿ ಬಾಬನ ಕೃಪೆ ಇರುವುದರಿಂದ ಮುಂದಿನ 12 ವರ್ಷಗಳ ಕಾಲ ಗುರುಬಲ ಪಡೆಯುವ ಆ ನಾಲ್ಕು ರಾಶಿಗಳು ಯಾವುದು ಎಂದರೆ ವೃಶ್ಚಿಕ ರಾಶಿ, ಧನಸ್ಸು ರಾಶಿ, ಮೀನ ರಾಶಿ ಮತ್ತು ಕುಂಭ ರಾಶಿ.

ಶ್ರೀ ಕ್ಷೇತ್ರ ಕಾಳಿಕಾ ದುರ್ಗಾ ಜ್ಯೋತಿಷ್ಯ ಪೀಠಂ : ಪ್ರಧಾನ ತಾಂತ್ರಿಕರು, ದೈವಜ್ಞರು ಹಾಗೂ ಜ್ಯೋತಿಷ್ಯ ವಿದ್ವಾಂಸರು ಮಹರ್ಷಿ ಶ್ರೀ ರಘುನಂದನ್ ಗುರೂಜಿಯವರು ಮೊಬೈಲ್ ಸಂಖ್ಯೆ: 9606655519

ಇವರು ಅಸ್ಸಾಂಮಿನ ಅಧಿದೇವತೆ ಶ್ರೀ ಕಾಮಕ್ಯದೇವಿ ಹಾಗೂ ಕೊಳ್ಳೇಗಾಲದ ಚೌಡಿ ಪ್ರಯೋಗ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಮಸ್ಯೆಗಳಿಗೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ, ಪ್ರೀತಿಸಿದ ನಿಮ್ಮವರನ್ನೂ ಹಿಂಪಡೆಯಬೇಕೇ ಆರೋಗ್ಯ ಸಮಸ್ಯೆ, ಸಂತಾನ, ಸಾಲಬಾದೆ, ವಿವಾಹದಲ್ಲಿ ತೊಂದರೆ, ಉದ್ಯೋಗದಲ್ಲಿ ತೊಂದರೆ, ನಿಮ್ಮ ಮೇಲೆ ಆಗಿರುವ ಮಾಟಮಂತ್ರ ನಿವಾರಣೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ವಾಮಾಚಾರ ನಿವಾರಣೆ ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಹಾಗೂ ಇನ್ನೂ ಅನೇಕ ಗುಪ್ತ ಕಠಿಣ ಧನ ದಾರಿದ್ಯದಂತಃ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಗಳ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಶಾಶ್ವತ ಪರಿಹಾರ ಮತ್ತು ಉತ್ತಮ ಮಾರ್ಗದರ್ಶನ ಪಡೆದುಕೊಳ್ಳಿ

ಗುರುಗಳ ಸಂಖ್ಯೆಗೆ ಈ ಕೂಡಲೇ ಕರೆ ಮಾಡಿ 9606655519

LEAVE A REPLY

Please enter your comment!
Please enter your name here