ಸಂಕ್ರಾಂತಿ ಹಬ್ಬ ಮುಗಿದಿದೆ ಇನ್ನ ಮೇಲೆ ಈ ರಾಶಿಗಳಿಗೆ ಮಹಾ ಅದೃಷ್ಟ ಶುರು

406
ಸಂಕ್ರಾಂತಿ ಹಬ್ಬ ಮುಗಿದಿದೆ ಇನ್ನ ಮೇಲೆ ಈ ರಾಶಿಗಳಿಗೆ ಮಹಾ ಅದೃಷ್ಟ ಶುರು
ಸಂಕ್ರಾಂತಿ ಹಬ್ಬ ಮುಗಿದಿದೆ ಇನ್ನ ಮೇಲೆ ಈ ರಾಶಿಗಳಿಗೆ ಮಹಾ ಅದೃಷ್ಟ ಶುರು

ಸಂಕ್ರಾಂತಿ ಹಬ್ಬ ಮುಗಿದಿದೆ ಇನ್ನ ಮೇಲೆ ಈ ರಾಶಿಗಳಿಗೆ ಮಹಾ ಅದೃಷ್ಟ ಶುರು

ನಮಸ್ಕಾರ ಪ್ರಿಯ ಸ್ನೇಹಿತರೇ, ಎಂಟು ರಾಶಿಯವರಿಗೆ ಮುಂದಿನ ದಿನಗಳು ತುಂಬಾ ಅನುಕೂಲಕರವಾಗಿದೆ. ಮಹಾಲಕ್ಷ್ಮಿ ತಾಯಿಯ ಕೃಪೆ ಇರುವುದರಿಂದ ಸಾಕಷ್ಟು ರೀತಿಯ ಪ್ರಯೋಜನವನ್ನು ಪಡೆದುಕೊಳ್ಳಬಹುದು ಶುಕ್ರದೆಸೆ ಕೂಡ ಈ ರಾಶಿಯವರಿಗೆ ಒಲಿದು ಬರುತ್ತದೆ.

ಶುಕ್ರ ಕೇತುವಿನಿಂದ ಕೆಲವು ರಾಶಿಯವರಿಗೆ ಅದೃಷ್ಟದ ಸಮಯ
ಶುಕ್ರ ಕೇತುವಿನಿಂದ ಕೆಲವು ರಾಶಿಯವರಿಗೆ ಅದೃಷ್ಟದ ಸಮಯ

ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ತುಂಬಾ ಯೋಚನೆ ಮಾಡಿ ನಿರ್ಧಾರವನ್ನು ತೆಗೆದುಕೊಳ್ಳಬೇಕು ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳೆ ದೊಡ್ಡದಾಗುವ ಸಾಧ್ಯತೆ ಇದೆ ಎಚ್ಚರದಿಂದ ಇರಿ.

ಉದ್ಯೋಗ ಇಲ್ಲದೆ ಇರುವ ವ್ಯಕ್ತಿಗಳಿಗೆ ಮುಂದಿನ ದಿನಗಳಲ್ಲಿ ಒಳ್ಳೆಯ ಉದ್ಯೋಗ ದೊರೆಯುತ್ತದೆ ಈ ಉದ್ಯೋಗದಿಂದ ಸಾಕಷ್ಟು ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.

ವ್ಯಾಪಾರ ವ್ಯವಹಾರವನ್ನು ಮಾಡುತ್ತಿರುವ ವ್ಯಕ್ತಿಗಳು ವ್ಯಾಪಾರದಲ್ಲಿ ಇರುವಂತಹ ಸಮಸ್ಯೆಗಳು ದೂರವಾಗಿ ವ್ಯಾಪಾರದಲ್ಲಿ ಸಾಕಷ್ಟು ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.

ಕುಟುಂಬದವರೊಂದಿಗೆ ಹೆಚ್ಚು ಸಂತೋಷದಿಂದ ಇರಲು ಸಾಧ್ಯವಾಗುತ್ತದೆ. ವೃತ್ತಿ ಜೀವನದಲ್ಲಿ ಸಾಕಷ್ಟು ರೀತಿಯ ಪ್ರಗತಿಯನ್ನು ಕಾಣಬಹುದಾಗಿದೆ.

ಉದ್ಯೋಗಿಗಳು ಮತ್ತು ಸಹೋದ್ಯೋಗಿಗಳೊಂದಿಗೆ ಸಾಕಷ್ಟು ರೀತಿಯ ಅನುಕೂಲವನ್ನು ಪಡೆಯಲು ಸಾಧ್ಯ. ಆರೋಗ್ಯದ ಕಡೆ ಹೆಚ್ಚು ಗಮನ ಕೊಡಬೇಕು ಆರೋಗ್ಯವನ್ನು ಎಂದಿಗೂ ಕೂಡ ನಿರ್ಲಕ್ಷ ಮಾಡಬೇಡಿ. ನೀವು ಯಾವುದೇ ಕೆಲಸ ಮಾಡಬೇಕು ಅಂದುಕೊಂಡಿದ್ದರು ಕೂಡ ಆತು ವಿಶ್ವಾಸದಿಂದ ಕೆಲಸ ಮಾಡುವುದು ಮುಖ್ಯ.

ನಿಮ್ಮ ಜೀವನದಲ್ಲಿ ಅನುಭವಿಸಿದಂತಹ ಎಲ್ಲಾ ರೀತಿಯ ಸಮಸ್ಯೆಗಳು ಕೂಡ ದೂರವಾಗುತ್ತದೆ. ನಿಮ್ಮ ಕುಟುಂಬದಲ್ಲಿ ಯಾವುದೇ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಾ ಇದ್ದರೂ ಕೂಡ ಅವುಗಳನ್ನು ದೂರ ಮಾಡಿಕೊಳ್ಳಬಹುದಾಗಿದೆ.

ಶುಕ್ರ ಕೇತುವಿನಿಂದ ಕೆಲವು ರಾಶಿಯವರಿಗೆ ಅದೃಷ್ಟದ ಸಮಯ
ಶುಕ್ರ ಕೇತುವಿನಿಂದ ಕೆಲವು ರಾಶಿಯವರಿಗೆ ಅದೃಷ್ಟದ ಸಮಯ

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನ ಕೊಡಬೇಕು ವಿದ್ಯಾಭ್ಯಾಸದಲ್ಲಿ ಯಾವುದೇ ರೀತಿಯ ಸಮಸ್ಯೆಗಳಿದ್ದರೂ ಕೂಡ ಅವುಗಳು ಸಂಪೂರ್ಣವಾಗಿ ದೂರವಾಗುತ್ತದೆ.

ಸಂಗಾತಿ ಮತ್ತು ಮಕ್ಕಳೊಂದಿಗೆ ಹೆಚ್ಚು ಸಮಯವನ್ನು ಕಳೆಯುವುದರಿಂದ ತುಂಬಾ ಶುಭವಾದ ಫಲವನ್ನು ಪಡೆಯುತ್ತಿರಿ. ಆಸ್ತಿ ವಿಚಾರದಲ್ಲಿ ಯಾವುದೇ ರೀತಿಯ ಸಮಸ್ಯೆಗಳಿದ್ದರೂ ಕೂಡ ಅವುಗಳು ದೂರವಾಗುತ್ತದೆ ಆಸ್ತಿಯಲ್ಲಿ ಇರುವಂತಹ ತೊಂದರೆಗಳನ್ನು ದೂರ ಮಾಡಿಕೊಳ್ಳಲು ಸಾಧ್ಯ.

ವಾಹನ ಖರೀದಿ ಮಾಡಬೇಕು ಅಂದುಕೊಂಡಿದ್ದರೆ ವಾಹನಗಳನ್ನು ನೀವು ಖರೀದಿ ಮಾಡಲು ಸಾಧ್ಯವಾಗುತ್ತದೆ.

ಇಷ್ಟೆಲ್ಲಾ ಅದೃಷ್ಟ ಮತ್ತು ಒಳ್ಳೆಯ ಯೋಗ ಫಲವನ್ನು ಪಡೆಯುವ 8 ರಾಶಿಗಳು ಯಾವುದು ಎಂದರೆ ಕುಂಭ ರಾಶಿ, ಧನಸ್ಸು ರಾಶಿ, ತುಲಾ ರಾಶಿ, ಕನ್ಯಾ ರಾಶಿ, ಮೇಷ ರಾಶಿ, ವೃಷಭ ರಾಶಿ, ಕರ್ಕಾಟಕ ರಾಶಿ ಮತ್ತು ಸಿಂಹ ರಾಶಿ.

ಶುಕ್ರ ಕೇತುವಿನಿಂದ ಕೆಲವು ರಾಶಿಯವರಿಗೆ ಅದೃಷ್ಟದ ಸಮಯ
ಶುಕ್ರ ಕೇತುವಿನಿಂದ ಕೆಲವು ರಾಶಿಯವರಿಗೆ ಅದೃಷ್ಟದ ಸಮಯ

ಶ್ರೀ ಪಂಚಮುಖಿ ಜ್ಯೋತಿಷ್ಯಂ ಪಂಡಿತ್: ಶ್ರೀ ಗಣೇಶ್ ಕುಮಾರ್

ನಿಮ್ಮ ಸಮಸ್ಯೆಗೆ ಫೋನಿನ ಮೂಲಕ ಪರಿಹಾರ, ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿ ಇರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಮಾನಸಿಕ, ಗೃಹ ಶಾಂತಿ, ಹಣಾಕಾಸು, ಮದುವೆ, ಸಂತಾನ, ವಿದ್ಯೆ, ಅರೋಗ್ಯ, ವಿದೇಶ ಪ್ರಯಾಣ, ವ್ಯಾಪಾರ ಉದ್ಯೋಗ, ಕೋರ್ಟು ಕೇಸು, ಸಾಲಬಾಧೆ, ಮಾಟಬಾಧೆ, ಶತ್ರುನಾಶ, ಅಷ್ಟೇ ಅಲ್ಲದೆ ರಾಜಯೋಗ ವಶಗಳು, ಅಖಂಡ ವಶಗಳು, ಇನ್ನಿತರೇ ನಿಮ್ಮ ಯಾವುದೇ ಸಮಸ್ಯೆಗೆ ಮಹೋನ್ನತ ಪರಿಹಾರಗಳು ಶತಸಿದ್ದ ಕರೆ ಮಾಡಿರಿ 9880444450

ಸಂಪರ್ಕಿಸಿ: ಮೈಸೂರು ಸರ್ಕಲ್ ( ಸಿರಸಿ ಸರ್ಕಲ್) ಚಾಮರಾಜಪೇಟೆ, ಬೆಂಗಳೂರು ಫೋನ್ ಮಾಡಿ 9880444450 ಶ್ರೀ ಪಂಚಮುಖಿ ಜ್ಯೋತಿಷ್ಯಂ

ಗುರುಗಳ ಸಂಖ್ಯೆಗೆ ಈ ಕೂಡಲೇ ಕರೆ ಮಾಡಿ 9880444450

ಇದನ್ನು ಓದಿ: 

ನಾಲ್ಕು ರಾಶಿಯವರಿಗೆ ಗಜಕೇಸರಿ ಯೋಗ ಅದೃಷ್ಟದ ದಿನಗಳು ಆರಂಭ ಮುಟ್ಟಿದ್ದೆಲ್ಲಾ ಬಂಗಾರ

ಇಂದಿನಿಂದ ಎಂಟು ವರ್ಷಗಳು 7 ರಾಶಿಯವರಿಗೆ ಸುವರ್ಣ ರಾಜಯೋಗ ಆಂಜನೇಯ ಸ್ವಾಮಿಯ ಕೃಪೆ

2024 ವರ್ಷದ ಎರಡು ಸೂರ್ಯ ಗ್ರಹಣ ಕರ್ನಾಟಕದಲ್ಲಿ ಗ್ರಹಣದ ಸಮಯ

ಮುಂದಿನ ನಾಲ್ಕು ವರ್ಷಗಳ ಕಾಲ ಆಂಜನೇಯ ಸ್ವಾಮಿಯ ಕೃಪೆ 5 ರಾಶಿಯವರಿಗೆ ಇರುವುದರಿಂದ ಮಹಾರಾಜ ಯೋಗ

LEAVE A REPLY

Please enter your comment!
Please enter your name here