ಈ ಐದು ರಾಶಿಯವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಅನುಗ್ರಹ ಮತ್ತು ಆಶೀರ್ವಾದದಿಂದ ಶ್ರೀಮಂತರು ಆಗುವ ಸಾಧ್ಯತೆ ಇದೆ

663

ನಮಸ್ತೆ ಗೆಳೆಯರೇ ಇಂದು ವಿಶೇಷವಾದ ಏಪ್ರಿಲ್ 26 ಅದ್ಭುತವಾದ ಸೋಮವಾರ. ಸೋಮವಾರ ಎಂದರೆ ವಾರಗಳಲ್ಲಿ ಬಹಳ ಪವಿತ್ರವಾದ ವಾರ ಅಂತ ನಮ್ಮ ಹಿಂದೂಗಳು ಶಿವನನ್ನು ಆ ದಿನ ಆರಾಧನೆಯನ್ನು ಮಾಡುತ್ತಾರೆ. ಈ ಶಿವನ ಅವತಾರವೇ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಅಂತ ಹೇಳಿದರೆ ತಪ್ಪಾಗಲಾರದು. ಹೀಗಾಗಿ ಈ ಸೋಮವಾರ ದಿನದಂದು ಈ ಐದು ರಾಶಿಯವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಅನುಗ್ರಹ ಮತ್ತು ಆಶೀರ್ವಾದದಿಂದ ಶ್ರೀಮಂತರು ಆಗುವ ಸಾಧ್ಯತೆ ಇದೆ ಹಾಗೆಯೇ ಇವರು ಅಂದು ಕೊಂಡಂತೆ ಜೀವನದಲ್ಲಿ ಭಾರಿ ಧನ ಲಾಭವನ್ನು ಪಡೆಯುತ್ತಾರೆ. ಹಾಗಾದ್ರೆ ಅಂಥಹ ಅದೃಷ್ಟವಂತ ರಾಶಿಗಳು ಯಾವುವು ಅಂತ ನೋಡೋಣ. ಈ ರಾಶಿಯವರು ಖರ್ಚು ಹೆಚ್ಚಾದಂತೆ ನಿಮ್ಮ ದಾರಿಯನ್ನು ತಪ್ಪಿಸಬಹುದು ಇನ್ನೂ ವ್ಯವಹಾರದಲ್ಲಿ ಹೆಚ್ಚಿನ ಆದಾಯಕ್ಕಿಂತ ಖರ್ಚು ವೆಚ್ಚಗಳು ಹೆಚ್ಚಾಗುತ್ತದೆ ಅದಕ್ಕಾಗಿ ನಿಮಗೆ ಹೊಸ ಮಾರ್ಗಗಳು ತೆರೆಯಲಿದೆ. ಅಗ್ನಿ ವಿಧ್ಯುತ್ ನಿಂದ ಲಾಭವೂ ದೊರೆಯಬಹುದು. ಹಾಗೆಯೇ ಚಲಿಸುವ ವಾಹನದ ವೇಗಕ್ಕೆ ಅತಿಯಾಗಿ ಹಣವನ್ನು ಸುರಿಯಬೇಕಾಗುತ್ತದೆ. ಕೆಟ್ಟ ಜನರಿಂದ ದೂರವಿರುವುದು ಒಳ್ಳೆಯದು. ಇದರಿಂದಾಗಿ ನಿಮ್ಮ ಜೀವನದಲ್ಲಿ ಬಾರಿ ಧನ ಲಾಭವನ್ನು ಕಾಣುತ್ತೀರಿ.

ಈ ವರ್ಷದಲ್ಲಿ ನಿಮ್ಮ ಕೆಲಸದಲ್ಲಿ ಸಕಾರಾತ್ಮಕ ಅಂಶಗಳನ್ನು ನೀಡುತ್ತದೆ. ನೀವು ವ್ಯಾಪಾರಸ್ಥರು ಆಗಿದ್ದರೆ ಒಳ್ಳೆಯ ಸುದ್ದಿಯನ್ನು ಕೇಳಬಹುದು. ನಿಮ್ಮ ಕುಟುಂಬ ಜೀವನದಲ್ಲಿ ಸಂತೋಷವಿರುತ್ತದೆ. ಕುಟುಂಬದ ಸದಸ್ಯರ ಸಂಪೂರ್ಣ ಬೆಂಬಲವೂ ದೊರೆಯುತ್ತದೆ. ಸಹೋದರ ಮತ್ತು ಸಹೋದರಿಯರ ಆರ್ಥಿಕ ಬೆಂಬಲ ಕೂಡ ಇರುತ್ತದೆ. ಜೀವನದಲ್ಲಿ ಸಂತೋಷ ಮತ್ತು ಶಾಂತಿಯು ನೆಲೆಸುತ್ತದೆ. ಹಣಕಾಸನ್ನು ಖರ್ಚು ಮಾಡುವಾಗ ನೋಡಿಕೊಂಡು ಖರ್ಚು ಮಾಡುವುದು ಒಳ್ಳೆಯದು. ಈ ರಾಶಿಯವರು ಹೊಸ ಯೋಜನೆ ಹಾಗೂ ಆರ್ಥಿಕ ನೆರವಿನ ನಿರೀಕ್ಷೆಯಲ್ಲಿ ಇರುವಿರಿ. ಬಂಧುಗಳು ನಿಮ್ಮ ಮನೆಗೆ ನಿರಂತರವಾಗಿ ಬಂದು ಹೋಗುವ ಸಾಧ್ಯತೆ ಇದೆ. ಆದ್ದರಿಂದ ಖರ್ಚು ಹೆಚ್ಚಾಗಬಹುದು. ಮಿತಿಯಾಗಿ ಖರ್ಚು ಮಾಡುವುದು ಒಳ್ಳೆಯದು. ಇವರು ಮಾಡುವ ಕೆಲಸದಲ್ಲಿ ಯಶಸ್ಸು ಹಾಗೂ ಲಾಭಗಳು ಇರುತ್ತದೆ. ಇನ್ನೂ ವಿದ್ಯಾರ್ಥಿಗಳ ಪರಿಶ್ರಮಕ್ಕೆ ಫಲ ಸಿಗುತ್ತದೆ ಈ ದಿನ ದಾಂಪತ್ಯದಲ್ಲಿ ಅನ್ಯೋನ್ಯತೆ ಇರುತ್ತದೆ ಮಿತ್ರರಿಂದ ಸಹಕಾರ ದೊರೆಯುತ್ತದೆ. ಇಂದು ಕಾರ್ಯಗಳಲ್ಲಿ ಯಶಸ್ಸು

ಸಿಗುತ್ತದೆ. ವಸ್ತ್ರ ವ್ಯಾಪಾರಿಗಳಿಗೆ ಉತ್ತಮ ಲಾಭ ದೊರೆಯುತ್ತದೆ. ಇನ್ನೂ ವ್ಯಾಪಾರದಲ್ಲಿ ನೆಮ್ಮದಿ ದೊರೆಯುತ್ತದೆ, ಸ್ಥಿರಾಸ್ತಿಯಿಂದ ಲಾಭ ಸಿಗುತ್ತದೆ, ಕೃಷಿಕರಿಗೆ ಅನುಕೂಲವಾಗುತ್ತದೆ ರಾಜಕೀಯ ನಾಯಕರಿಗೆ ಮುನ್ನಡೆ ಬೆಂಬಲ ಸಿಗುತ್ತದೆ ವಿದ್ಯಾರ್ಥಿಗಳಿಗೆ ಜಯ ಸಿಗಲಿದೆ. ಹಾಗೆಯೇ ಇವರಿಗೆ ಧರ್ಮಸ್ಥಳ ಮಂಜುನಾಥೇಶ್ವರ ದೇವರ ಕೃಪೆ ಇಂದ ಕಷ್ಟಗಳು ಪರಿಹಾರ ಆಗುತ್ತದೆ. ಇಷ್ಟೆಲ್ಲ ಅದೃಷ್ಟವನ್ನು ಪಡೆಯುವುದರ ಜೊತೆಗೆ ನಿಮಗೆ ಧರ್ಮಸ್ಥಳ ಮಂಜುನಾಥೇಶ್ವರ ಆಶೀರ್ವಾದ ಕೂಡ ಇರುವುದರಿಂದ ನಿಮ್ಮ ಜೀವನದಲ್ಲಿ ಅನೇಕ ಬದಲಾವಣೆ ಕೂಡ ಆಗುತ್ತದೆ. ವಿವಿಧ ಮೂಲಗಳಿಂದ ಆದಾಯ ಉಕ್ಕುತ್ತದೆ. ಈ ಐದು ರಾಶಿಯವರಿಗೆ ಅನಗತ್ಯ ವಿಚಾರಗಳಲ್ಲಿ ಕಲಹ ಆಗಬಹುದು ಆದರೆ ಅದರ ಪರಿಹಾರ ಬೇಗನೆ ಸಿಗುತ್ತದೆ,ಹಾಗೂ ಹಿರಿಯರಿಂದ ಬೆಂಬಲ ದೊರೆಯುತ್ತದೆ. ಇಂದು ಬುದ್ಧಿವಂತಿಕೆಯಿಂದ ಯಶಸ್ಸು ನಿಮ್ಮದಾಗಲಿದೆ ಇಂದು ನಿಮ್ಮ ಬೇಡಿಕೆ ಹೆಚ್ಚಾಗುತ್ತದೆ. ಆದರೆ ತಾಳ್ಮೆಯಿಂದ ಇರಬೇಕು. ಹಾಗೆಯೇ ಲಾಭವನ್ನು ಪಡೆಯುವ ರಾಶಿಗಳು ಯಾವುವು ಎಂದರೆ ವೃಷಭ ರಾಶಿ ತುಲಾ ರಾಶಿ ಸಿಂಹ ರಾಶಿ ಮಕರ ರಾಶಿ ಮೀನ ರಾಶಿ.

ಶ್ರೀ ಚಕ್ರ ನಿಮಿಷಾಂಬ ದೇವಿ ಜ್ಯೋತಿಷ್ಯ ಪೀಠಂ ಶ್ರೀ ಸಿದ್ಧಾಂತಿ ಸಂತೋಷ್ ರಾವ್ ಆಚಾರ್ಯರು (95384 46677) ನಿಮಿಷಾಂಬ ದೇವಿ ಮತ್ತು ಚಾಮುಂಡೇಶ್ವರಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಶತ್ರುನಾಶ ಧನ ವಶೀಕರ ಣ ದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ 95384 46677

LEAVE A REPLY

Please enter your comment!
Please enter your name here